ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು
ಪ್ರೀತಿ ಹೋದವರೇ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ವೆಬ್ಸೈಟ್ನಲ್ಲಿ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಅಷ್ಟೇ ಅಲ್ಲದೆ ರೈತರಿಗೆ ಬೇಕಾಗಿರುವಂತಹ ಕೃಷಿಯ ಬಗ್ಗೆ ಮಾಹಿತಿ ಹಾಗೆ ವಿದ್ಯಾರ್ಥಿಗಳಿಗೆ ಉಪಯುಕ್ತವಾಗುವಂತಹ ಸ್ಕಾಲರ್ಶಿಪ್ ಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಬಿಎಂಟಿಸಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿಯೋಣ ಬನ್ನಿ
ಹೌದು ಸ್ನೇಹಿತರೆ, ಕರ್ನಾಟಕ ರಸ್ತೆ ಸಾರಿಗೆ ಇಲಾಖೆಯಲ್ಲಿ 4 ಹಂತಗಳಿದ್ದು ಅದರಲ್ಲಿ ಬಿಎಂಟಿಸಿ ಇಲಾಖೆಯಲ್ಲಿ ಬಚ್ಚಲಕ ಹಾಗೂ ಬಸ್ ನಿರ್ವಾಹಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಯಾವ ಯಾವ ಹುದ್ದೆಗಳು ಖಾಲಿ ಇವೆ ನೋಡಿ ಸಂಪೂರ್ಣ ಮಾಹಿತಿ..
ಅರ್ಜಿ ಸಲ್ಲಿಸಬೇಕೆಂದರೆ ಹತ್ತನೇ ತರಗತಿ ಪಾಸ್ ಆಗಿದ್ದರೆ ಸಾಕು ಅರ್ಜಿಯನ್ನು ಸಲ್ಲಿಸಬಹುದಾಗಿದೆ..
ಅರ್ಜಿ ಸಲ್ಲಿಸಬೇಕೆಂದರೆ 18 ವರ್ಷ ಮೇಲ್ಪಟ್ಟು ನಿಮ್ಮ ವಯಸ್ಸು ಇರಬೇಕಾಗುತ್ತದೆ..
BMTC ಯಲ್ಲಿ ಖಾಲಿ ಇರುವ ನಿರ್ವಾಹಕ & ಸಹಾಯಕ ಲೆಕ್ಕಿಗ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಒಟ್ಟು 2503 ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದ್ದು, ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು KEA ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಶೀಘ್ರದಲ್ಲಿಯೇ ಲಿಂಕ್ ಪ್ರಕಟವಾಗಲಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು KEA ಅಧಿಕೃತ ವೆಬ್ಸೈಟ್ kea.kar.nic.in ವೆಬ್ಸೈಟ್ ನಲ್ಲಿ ಶೀಘ್ರದಲ್ಲಿಯೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆನಿರ್ವಾಹಕ2500ಸಹಾಯಕ ಲೆಕ್ಕಿಗ01ಸ್ಟಾಫ್ ನರ್ಸ್01ಫಾರ್ಮಾಸಿಸ್ಟ್01ಒಟ್ಟು ಹುದ್ದೆಗಳು2503