LPG ಬಳಕೆದಾರರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್…!
ಪ್ರಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ವೆಬ್ಸೈಟ್ನಲ್ಲಿ ಉದ್ಯೋಗಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಕೇಂದ್ರ ಸರ್ಕಾರದಿಂದ ಎಲ್ಪಿಜಿ ಅಂದರೆ ಲಿಕ್ವಿಡ್ ಪೆಟ್ರೋಲಿಯಂ ಗ್ಯಾಸ್ ಬಳಕೆದಾರರಿಗೆ ಗುಡ್ ನ್ಯೂಸ್ ನೀಡಲಾಗಿದೆ…!
ಪ್ರಸ್ತುತ ದಿನಗಳಲ್ಲಿ ಎಲ್ಪಿಜಿ ಗೃಹ ಬಳಕೆಯ ಗ್ಯಾಸ್ ರೇಟ್ ಗಗನಕ್ಕೆರಿದ್ದು ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ ಹೊಸ ಯೋಜನೆಯನ್ನು ಜಾರಿಗೆ ತಂದಿದೆ…!
ಹೌದು ಸ್ನೇಹಿತರೆ ಗ್ಯಾಸ್ ಬಳಕೆದಾರರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್ ನೀಡಲಾಗಿದ್ದು ಇದೀಗ ಗ್ಯಾಸ್ ಮೇಲೆ ಸಬ್ಸಿಡಿ ದರವನ್ನು ಕೇಂದ್ರ ಸರ್ಕಾರ ನಿಗದಿ ಮಾಡಿದೆ…!
ಕೇಂದ್ರ ಸರ್ಕಾರದಿಂದ ಎಷ್ಟು ಸಬ್ಸಿಡಿ ಹಣ ದೊರೆಯಲಿದೆ ಹಾಗೆ ಇದರಿಂದ ಯಾರಿಗೆ ಲಾಭ ದೊರೆಯಲಿದೆ ಸಂಪೂರ್ಣ ಮಾಹಿತಿ ಈಗಲೇ ತಿಳಿಯಿರಿ.
ಹಣದುಬ್ಬರದ ಸಮಯದಲ್ಲಿ ಎಲ್‍ಪಿಜಿ ಗೃಹ ಬಳಕೆಯ ಸಿಲಿಂಡರ್ ಬಳಕೆ ಮಾಡುತ್ತಿದ್ದಾರೋ ಅಂತವರಿಗೆ 200 ರೂಪಾಯಿಗಳ ಸಬ್ಸಿಡಿ (subsidy ) ನೀಡುವುದರ ಮೂಲಕ ಸರ್ಕಾರ ದೊಡ್ಡ ಹೊರೆಯನ್ನು ಗ್ರಾಹಕರ ತಲೆಯಿಂದ ಇಳಿಸಿದೆ ಎಂದು ಹೇಳಬಹುದು. ಇದರ ಜೊತೆಗೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಬಡವರು ಕೇವಲ 605 ರೂ. ಗಳಿಗೆ ಸಿಲಿಂಡರ್ ಪಡೆದುಕೊಳ್ಳುವಂತೆ ಆಗಿದೆ.
ಇದೀಗ ಗ್ರಾಹಕರಿಗೆ ಅನುಕೂಲವಾಗಲು ಮತ್ತೊಂದು ಸೌಲಭ್ಯವನ್ನು ಸರ್ಕಾರ ಕಲ್ಪಿಸಿ ಕೊಟ್ಟಿದೆ ಇದಕ್ಕೆ ಭಾರತ್ ಗ್ಯಾಸ್ ಸಿಲಿಂಡರ್ ಹೊಸ ಉಪಕ್ರಮವನ್ನು ಆರಂಭಿಸಿದೆ. ಎಲ್ ಪಿ ಜಿ ಸಿಲಿಂಡರ್ ಬಳಸುತ್ತಿರುವ ಪ್ರತಿಯೊಬ್ಬ ಗೃಹಿಣಿಯರಿಗೂ ಕೂಡ ಇದರಿಂದ ಸುರಕ್ಷತೆ ಸಿಗಲಿದೆ.
ಭಾರತ್ ಗ್ಯಾಸ್ ಸಿಲಿಂಡರ್ ಕಂಪನಿಯ ನ ಹೊಸ ಉಪಕ್ರಮ (Bharat gas corporation limited)
ಗ್ರಾಹಕರಿಗೆ ಅತ್ಯುತ್ತಮ ಸೇವೆಯನ್ನು ನೀಡುತ್ತಿರುವ ಭಾರತ್ ಸಿಲೆಂಡರ್ ಇದೀಗ ಎಲ್‌ಪಿಜಿ ಸಿಲಿಂಡರ್ ಪಡೆಸುತ್ತಿರುವ ಗ್ರಾಹಕರಿಗೆ ಮತ್ತೊಂದು ಸೌಲಭ್ಯವನ್ನು ಕಲ್ಪಿಸಿಕೊಡಲಿದೆ.
ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಪ್ಯೂರ್ ಫಾರ್ ಶ್ಯೂರ್ (pure for sure) ಫೆಸಿಲಿಟಿಯನ್ನು ಒದಗಿಸಿಕೊಡಲಿದೆ. ಎಲ್ಪಿಜಿ ಸಿಲಿಂಡರ್ ನ ಗುಣಮಟ್ಟ ಮತ್ತು ಸಿಲಿಂಡರ್ ಗೆ ಸಂಬಂಧಪಟ್ಟ ಮಾಹಿತಿಯನ್ನು ಗ್ರಾಹಕರಿಗೆ ತಿಳಿಸುವ ಸಲುವಾಗಿ ಕಾರ್ಯಕ್ರಮವನ್ನು ಆರಂಭಿಸಲಾಗಿದೆ. ಇದರಿಂದ ಗ್ರಾಹಕರು ತಾವು ಬಳಕೆ ಮಾಡುತ್ತಿರುವ ಸಿಲಿಂಡರ್ ಬಗ್ಗೆ ಪಾರದರ್ಶಕ ಮಾಹಿತಿಯನ್ನು ಪಡೆದುಕೊಳ್ಳಬಹುದು. ಹಾಗೂ ಹೆಚ್ಚಿನ ಸುರಕ್ಷತೆಯು ಕೂಡ ಸಿಗುತ್ತದೆ.
LPG ಬಳಕೆದಾರರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್…!