ರೈತರಿಗೆ ಸಿಗಲಿದೆ ಈ ಹೊಸ ಯೋಜನೆ ಅಡಿಯಲ್ಲಿ ಹತ್ತು ಸಾವಿರ ರೂಪಾಯಿಗಳು..!
ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು…!
ಪ್ರೀತಿಯ ರೈತ ಬಾಂಧವರೇ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ವೆಬ್ಸೈಟ್ನಲ್ಲಿ ರೈತರಿಗೆ ಉಪಯುಕ್ತ ವಾಗುವಂತಹ ಕೃಷಿಯ ಮಾಹಿತಿಯನ್ನು ನೀಡುತ್ತಿದ್ದು ಇದೀಗ ರಾಜ್ಯ ಸರ್ಕಾರದಿಂದ ರೈತರಿಗೆ ಸಿಗಲಿರುವ ಹೊಸ ಯೋಜನೆಯ ಬಗ್ಗೆ ತಿಳಿದುಕೊಳ್ಳೋಣ ಬನ್ನಿ..!
ಹೌದು ಸ್ನೇಹಿತರೆ..
ಭೂ ಸಿರಿ ಯೋಜನಾ ಅಡಿಯಲ್ಲಿ ರೈತರಿಗೆ 10 ಸಾವಿರ ರೂಪಾಯಿ ರಾಜ್ಯ ಸರ್ಕಾರದಿಂದ ದೊರೆಯಲಿದ್ದು ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ ನೋಡಿ..!
2019 _ 20ನೇ ಸಾಲಿನಲ್ಲಿ ರೈತ ಸಿರಿ ಯೋಜನೆಯನ್ನು ಆರಂಭಿಸಿ ನಂತರ ಸ್ಥಗಿತಗೊಳಿಸಲಾಗಿತ್ತು ಈಗ 2024ರಲ್ಲಿ ಮತ್ತೆ ರೈತ ಸಿರಿ ಯೋಜನೆಗೆ ರಾಜ್ಯ ಸರ್ಕಾರ ಅನುದಾನ ನೀಡುವುದಾಗಿ ತಿಳಿಸಿದೆ.
ಈ ಯೋಜನೆಯ ಅಡಿಯಲ್ಲಿ ರೈತರಿಗೆ ಅನುಕೂಲವಾಗುವಂತಹ ಹಾಗೂ ಅವರ ಕೃಷಿ (agriculture activities) ಬೇಕಾಗುವ ಹಲವು ಸೌಲಭ್ಯಗಳನ್ನು ಒದಗಿಸಿಕೊಡುವುದು ಸರ್ಕಾರದ ಉದ್ದೇಶವಾಗಿದೆ. ರೈತರಿಗೆ ನೀರಾವರಿಗೆ ಬೇಕಾಗುವ ಕೃಷಿ ಹೊಂಡ ಸೂಕ್ಷ್ಮ ನೀರಾವರಿ ವ್ಯವಸ್ಥೆ ಮೊದಲಾದವುಗಳನ್ನು ಒಳಗೊಂಡಂತೆ ಸಾಕಷ್ಟು ಪ್ರಯೋಜನಗಳು ರೈತ ಸಿರಿ ಯೋಜನೆಯ ಅಡಿಯಲ್ಲಿ ಸಿಗಲಿದೆ.
ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬೇಕೆಂದರೆ ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳ ಬಗ್ಗೆ ಈಗಲೇ ತಿಳಿದುಕೊಳ್ಳಿ…!
ರೈತರ ಆಧಾರ ಕಾರ್ಡ್ ರೈತರ ಭೂ ದಾಖಲೆಗಳು ಮತ್ತು ಪಹಣಿ ನಿವಾಸ ಪ್ರಮಾಣ ಪತ್ರ ಆದಾಯ ಪ್ರಮಾಣ ಪತ್ರ ಪಡಿತರ ಚೀಟಿ ಬ್ಯಾಂಕ್ ಖಾತೆಯ ವಿವರಗಳು ಶಾಶ್ವತ ನಿವಾಸಿ ಪ್ರಮಾಣ ಪತ್ರ ಪಾಸ್ ಪೋರ್ಟ್ ಅಳತೆಯ ಫೋಟೋಗಳು
ರೈತ ಸಿರಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..!
ಪ್ರೀತಿಯ ಓದುಗರೆ ಈ ರೈತ ಸಿರಿ ಯೋಜನೆಯ ಲಾಭವನ್ನು ಪಡೆದುಕೊಳ್ಳಬೇಕೆಂದರೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕಾಗುತ್ತದೆ..
ರೈತ ಕೃಷಿ (KSDA) ವೆಬ್ ಸೈಟ್ ಗೆ ಭೇಟಿ ನೀಡಿ. ಸೇವೆಗಳು ಎನ್ನುವ ವಿಭಾಗದಲ್ಲಿ ರೈತ ಸಿರಿ ಎನ್ನುವ ಆಯ್ಕೆ ಕಾಣಿಸುತ್ತದೆ ಅದರ ಮೇಲೆ ಕ್ಲಿಕ್ ಮಾಡಿ. ಈಗ ರೈತ ಸಿರಿ ಯೋಚನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಬಹುದು. ಸದ್ಯ ರೈತರಿಗೆ ಆನ್ಸೆನ್ (online) ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇಲ್ಲ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಕೃಷಿ ಕೇಂದ್ರವನ್ನು ಸಂಪರ್ಕಿಸಿ.