ಉಚಿತ ಲ್ಯಾಪ್ಟಾಪ್ (Free Laptop) ಯೋಜನೆ..! ಉಚಿತ ಲ್ಯಾಪ್ಟಾಪ್ ಪಡೆದುಕೊಳ್ಳಲು ವಿದ್ಯಾರ್ಥಿಗಳು ಈಗಲೇ ಅರ್ಜಿ ಸಲ್ಲಿಸಿ..!

ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು

WhatsApp Group Join Now
Telegram Group Join Now

ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಲೇಖನಗಳಲ್ಲಿ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಉಚಿತ ಲ್ಯಾಪ್ಟಾಪ್ ಯೋಜನೆಯ ಬಗ್ಗೆ ತಿಳಿದುಕೊಳ್ಳೋಣ ಬನ್ನಿ

ಹೌದು ಸ್ನೇಹಿತರೆ, ವಿದ್ಯಾರ್ಥಿಗಳಿಗಾಗಿ ಉಚಿತ ಲ್ಯಾಪ್ಟಾಪ್ ಘೋಷಣೆಯಾಗಿದ್ದು ಅರ್ಜಿ ಸಲ್ಲಿಸುವುದು ಹೇಗೆ ಯಾರು ಈ ಉಚಿತ ಲ್ಯಾಪ್ಟಾಪ್ ಪಡೆದುಕೊಳ್ಳಲು ಅರ್ಹತೆಯನ್ನು ಪಡೆದಿರುತ್ತಾರೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಉಚಿತ ಲ್ಯಾಪ್ಟಾಪ್ ಪಡೆದುಕೊಳ್ಳಲು ಅರ್ಜಿ ಸಲ್ಲಿಸುವುದು ಹೇಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ

Apply Now for Getting free Laptop

ಉಚಿತ ಲ್ಯಾಪ್ಟಾಪ್ ಪಡೆದುಕೊಳ್ಳಿ

ರಾಜ್ಯ ಸರ್ಕಾರವು ವಿದ್ಯಾರ್ಥಿಗಳು ತಂತ್ರಜ್ಞಾನದೊಂದಿಗೆ ವಿದ್ಯಾಭ್ಯಾಸ ಮಾಡುವುದು ಅತ್ಯಂತ ಪ್ರಮುಖ ಎಂದು ಭಾವಿಸಿ, ಆರ್ಥಿಕವಾಗಿ ದೌರ್ಬಲ್ಯವಾಗಿರುವಂತಹ ಕುಟುಂಬದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಅನ್ನು ಕೊಡಲು ಮುಂದಾಗಿದೆ ಆದಕಾರಣ ವಿದ್ಯಾರ್ಥಿಗಳು ಈ ಯೋಜನೆಯ ಉಪಯೋಗವನ್ನು ಮಾಡಿಕೊಳ್ಳಬೇಕು.

ಈ ಉಚಿತ ಲ್ಯಾಪ್ಟಾಪ್ ಪಡೆದುಕೊಳ್ಳಬೇಕೆಂದರೆ ಪಿಯುಸಿ ಪಾಸ್ ಆಗಿರಬೇಕು ಹಾಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಡೈರೆಕ್ಟ್ ಲಿಂಕ್ ಈ ಕೆಳಗಿನಂತಿದೆ ನೋಡಿ..!

ಉಚಿತ ಲ್ಯಾಪ್ಟಾಪ್ ಪಡೆಯಲು ನಿಮಗೆ ಇರಬೇಕಾದ ಅರ್ಹತೆಗಳು?

• 12ನೇ ತರಗತಿ(PUC)ಪಾಸ್ ಆಗಿರಬೇಕು

• 12ನೇ ತರಗತಿ(PUC)ಯಲ್ಲಿ ಉತ್ತಮ ಅಂಕಗಳನ್ನು ಪಡೆದಿರಬೇಕು

• ಕರ್ನಾಟಕದ ಖಾಯಂ ಪ್ರಜೆಯಾಗಿರಬೇಕು

• ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಆಧಾರ್ ಕಾರ್ಡ ಹಾಗೂ ಅಗತ್ಯ ಇರೋ ದಾಖಲೆಗಳನ್ನು ಹೊಂದಿರಬೇಕು

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಯಾವ್ಯಾವು?

• ವಿದ್ಯಾರ್ಥಿ ಆಧಾರ್ ಕಾರ್ಡ್

• ವಿದ್ಯಾರ್ಥಿಯು ಕೊನೆಯ ವರ್ಷ ಪಾಸಾದಂತಹ 12ನೇ ತರಗತಿ ಮಾರ್ಕ್ಸ್ ಕಾರ್ಡ್

• ಜಾತಿ ಮತ್ತು ಆದಾಯ ಪ್ರಮಾಣ ಪತ್ರ

• ಆಧಾರ್ ಕಾರ್ಡಿಗೆ ಲಿಂಕ್ ಇರುವ ಮೊಬೈಲ್ ನಂಬರ್

• ಪೋಷಕರ ಆಧಾರ್ ಕಾರ್ಡ್

ಉಚಿತ ಲ್ಯಾಪ್ಟಾಪ್ ಗೆ ಅರ್ಜಿಗಳು ಯಾವಾಗ ಆರಂಭ?

ಕರ್ನಾಟಕ ರಾಜ್ಯ ಸೂಚಿಸಿದಂತೆ ಉಚಿತ ಲ್ಯಾಪ್ಟಾಪ್ ಪಡೆಯಲು ಅತಿ ಶೀಘ್ರದಲ್ಲಿ ಅರ್ಜಿಗಳನ್ನು ಬಿಡಲಾಗುವುದು ಎಂದು ಕರ್ನಾಟಕ ರಾಜ್ಯ ಸರ್ಕಾರ ತಿಳಿಸಿದೆ.

https://dce.karnataka.gov.in/english

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದವರ ಮೂಲಕ ಉಚಿತ ಲ್ಯಾಪ್ಟಾಪ್ ಯೋಜನೆಯ ಇನ್ನಷ್ಟು ಮಾಹಿತಿಯನ್ನು ನೀವು ತಿಳಿಯಬಹುದಾಗಿದೆ

ಉಚಿತ ಲ್ಯಾಪ್ಟಾಪ್ ಪಡೆದುಕೊಳ್ಳಿ

ರಾಜ್ಯ ಸರ್ಕಾರವು ವಿದ್ಯಾರ್ಥಿಗಳು ತಂತ್ರಜ್ಞಾನದೊಂದಿಗೆ ವಿದ್ಯಾಭ್ಯಾಸ ಮಾಡುವುದು ಅತ್ಯಂತ ಪ್ರಮುಖ ಎಂದು ಭಾವಿಸಿ, ಆರ್ಥಿಕವಾಗಿ ದೌರ್ಬಲ್ಯವಾಗಿರುವಂತಹ ಕುಟುಂಬದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಅನ್ನು ಕೊಡಲು ಮುಂದಾಗಿದೆ ಆದಕಾರಣ ವಿದ್ಯಾರ್ಥಿಗಳು ಈ ಯೋಜನೆಯ ಉಪಯೋಗವನ್ನು ಮಾಡಿಕೊಳ್ಳಬೇಕು.

ಉಚಿತ ಲ್ಯಾಪ್ಟಾಪ್ ಪಡೆಯಲು ನಿಮಗೆ ಇರಬೇಕಾದ ಅರ್ಹತೆಗಳು?

• 12ನೇ ತರಗತಿ(PUC)ಪಾಸ್ ಆಗಿರಬೇಕು

• 12ನೇ ತರಗತಿ(PUC)ಯಲ್ಲಿ ಉತ್ತಮ ಅಂಕಗಳನ್ನು ಪಡೆದಿರಬೇಕು

• ಕರ್ನಾಟಕದ ಖಾಯಂ ಪ್ರಜೆಯಾಗಿರಬೇಕು

• ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಆಧಾರ್ ಕಾರ್ಡ ಹಾಗೂ ಅಗತ್ಯ ಇರೋ ದಾಖಲೆಗಳನ್ನು ಹೊಂದಿರಬೇಕು

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಯಾವ್ಯಾವು?

• ವಿದ್ಯಾರ್ಥಿ ಆಧಾರ್ ಕಾರ್ಡ್

• ವಿದ್ಯಾರ್ಥಿಯು ಕೊನೆಯ ವರ್ಷ ಪಾಸಾದಂತಹ 12ನೇ ತರಗತಿ ಮಾರ್ಕ್ಸ್ ಕಾರ್ಡ್

• ಜಾತಿ ಮತ್ತು ಆದಾಯ ಪ್ರಮಾಣ ಪತ್ರ

• ಆಧಾರ್ ಕಾರ್ಡಿಗೆ ಲಿಂಕ್ ಇರುವ ಮೊಬೈಲ್ ನಂಬರ್

• ಪೋಷಕರ ಆಧಾರ್ ಕಾರ್ಡ್

ಉಚಿತ ಲ್ಯಾಪ್ಟಾಪ್ ಗೆ ಅರ್ಜಿಗಳು ಯಾವಾಗ ಆರಂಭ?

ಕರ್ನಾಟಕ ರಾಜ್ಯ ಸೂಚಿಸಿದಂತೆ ಉಚಿತ ಲ್ಯಾಪ್ಟಾಪ್ ಪಡೆಯಲು ಅತಿ ಶೀಘ್ರದಲ್ಲಿ ಅರ್ಜಿಗಳನ್ನು ಬಿಡಲಾಗುವುದು ಎಂದು ಕರ್ನಾಟಕ ರಾಜ್ಯ ಸರ್ಕಾರ ತಿಳಿಸಿದೆ.

https://dce.karnataka.gov.in/english

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದವರ ಮೂಲಕ ಉಚಿತ ಲ್ಯಾಪ್ಟಾಪ್ ಯೋಜನೆಯ ಇನ್ನಷ್ಟು ಮಾಹಿತಿಯನ್ನು ನೀವು ತಿಳಿಯಬಹುದಾಗಿದೆ

Leave a Reply

Your email address will not be published. Required fields are marked *