ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ :
ಆಗ್ನೇಯ ಮದ್ಯ ರೈಲ್ವೆ ನೇಮಕಾತಿಗೆ ಅರ್ಜಿ ಅಹ್ವಾನ | South East Central Railway recruitment
ಎಲ್ಲರಿಗೂ ನಮಸ್ಕಾರ ಆತ್ಮೀಯ ಸ್ನೇಹಿತರೆ. ಅಗ್ನಿಯ ಮಧ್ಯ ರೈಲ್ವೆಯಲ್ಲಿ 1000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗಾಗಿ ರೈಲ್ವೆ ಇಲಾಖೆಯು ಅಧಿಕೃತ ನೋಟಿಫಿಕೇಶನ್ ಹೊರಡಿಸಿ ಆನ್ಲೈನ್ ಮುಖಾಂತರ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ, ನೇಮಕಾತಿಗೆ ಸಂಬಂಧಿಸಿದ ಪ್ರಮುಖ ಮಾಹಿತಿಗಳನ್ನು ಮತ್ತು ಎಲ್ಲಾ ಅರ್ಹತೆಗಳನ್ನು ತಿಳಿದುಕೊಂಡು ನಂತರವಾಗಿ ಸರಿಯಾಗಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿ ಮತ್ತು ಈ ಒಂದು ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
Indian Railway job Requirement 2024
ನಮ್ಮ ಈ ಜ್ಞಾನ ಘರ್ಜನೆ ಜಾಲತಾಣದಲ್ಲಿ ನಾವು ದಿನನಿತ್ಯ ರೈತರಿಗೆ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕ ಬಂಧುಗಳಿಗೆ ಉಪಯುಕ್ತ ವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದೇವೆ. ಇದೇ ರೀತಿ ದಿನನಿತ್ಯ ಉಪಯುಕ್ತ ಮಾಹಿತಿಗಳನ್ನು ನೀವು ತಕ್ಷಣವೇ ಪಡೆದುಕೊಳ್ಳಲು ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿರಿ.
ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ : ಯಾವ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ?
ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ ಯಲ್ಲಿ 1113 ಅಫ್ರೆಂಟಿಸ್ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆಗಳು ಮತ್ತು ವಯೋಮಿತಿ ಅರ್ಹತೆಗಳನ್ನು ಕೆಳಗಿನ ಭಾಗದಲ್ಲಿ ವಿವರಿಸಲಾಗಿದೆ.
RAILWAY JOBS | APPLY NOW |
More Information | Click Here |
ಶೈಕ್ಷಣಿಕ ಅರ್ಹತೆಗಳ ವಿವರ: ಭಾರತೀಯ ರೈಲ್ವೆ ಇಲಾಖೆಯ ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ ಸಂಬಂಧಿಸಿದ ಟ್ರೇಡ್ ನಲ್ಲಿ ಐಟಿಐ ಕೋರ್ಸ್ ಮುಗಿಸಬೇಕು.
ಎಷ್ಟು ವಯೋಮಿತಿ ಇರಬೇಕು?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಬಯಸುವುದಾದರೆ ನೇಮಕಾತಿಯ ನೋಟಿಫಿಕೇಶನ್ ಪ್ರಕಾರ ನಿಮ್ಮ ವಯಸ್ಸು ಕನಿಷ್ಠ 15 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 24 ವರ್ಷ ಮೇಲಿರಬಾರದು. ಒಂದು ವೇಳೆ ನೀವು ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ವರ್ಗಗಳಿಗೆ ಸೇರಿದವರು ಆಗಿದ್ದರೆ ನಿಮಗೆ ನೇಮಕಾತಿಯ ನಿಯಮಗಳ ಪ್ರಕಾರ ವಯೋ ಸಡಿಲಿಕೆ ಇರುವುದು. ಇದರ ಒಂದು ಸಂಪೂರ್ಣ ಮಾಹಿತಿಗಾಗಿ ನೀವು ಅಧಿಕೃತ ನೋಟಿಫಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಂಡು ವಿವರವಾಗಿ ಪರಿಶೀಲಿಸಬಹುದು.
ನೇಮಕಾತಿಗೆ ಸಂಬಂಧಿಸಿದಂತೆ ನಿಗದಿಪಡಿಸಲಾಗಿರುವ ಪ್ರಮುಖ ದಿನಾಂಕಗಳ ವಿವರ :
ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ ಯಲ್ಲಿ ಖಾಲಿ ಇರುವ ಅಪರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 02ನೇ ಏಪ್ರಿಲ್ 2024 ರಿಂದ ಆರಂಭವಾಗುತ್ತದೆ. ಈ ನೇಮಕಾತಿಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 01ನೇ ಮೇ 2024 ಆಗಿರುತ್ತದೆ. ಆದ್ದರಿಂದ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆದಷ್ಟು ಬೇಗ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಿ ಇದರ ಒಂದು ಲಾಭವನ್ನು ಪಡೆದುಕೊಳ್ಳಿ.
ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೆಳಗಿನ ಲಿಂಕ್ ಅನ್ನು ಬಳಸಿಕೊಂಡು ಅಗತ್ಯವಿರುವ ಮಾಹಿತಿಗಳನ್ನು ಭರ್ತಿ ಮಾಡುವುದರ ಮುಖಾಂತರ ನಿಗದಿತ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ. ಈ ಮಾಹಿತಿಯು ನಿಮಗೆ ಉಪಯುಕ್ತವೆನಿಸಿದರೆ ನಿಮ್ಮ ಎಲ್ಲಾ ಸ್ನೇಹಿತ ಬಾಂಧವರಿಗೂ ಶೇರ್ ಮಾಡಿ ಈ ಒಂದು ಮಾಹಿತಿಯನ್ನು ಹಂಚಿಕೊಳ್ಳಿ.
ಅರ್ಜಿ ಸಲ್ಲಿಕೆ ಲಿಂಕ್ :
https://www.apprenticeshipindia.gov.in/candidate-registration
ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ : ಆಗ್ನೇಯ ಮದ್ಯ ರೈಲ್ವೆ ನೇಮಕಾತಿಗೆ ಅರ್ಜಿ ಅಹ್ವಾನ | South East Central Railway recruitment
ಎಲ್ಲರಿಗೂ ನಮಸ್ಕಾರ ಆತ್ಮೀಯ ಸ್ನೇಹಿತರೆ. ಅಗ್ನಿಯ ಮಧ್ಯ ರೈಲ್ವೆಯಲ್ಲಿ 1000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗಾಗಿ ರೈಲ್ವೆ ಇಲಾಖೆಯು ಅಧಿಕೃತ ನೋಟಿಫಿಕೇಶನ್ ಹೊರಡಿಸಿ ಆನ್ಲೈನ್ ಮುಖಾಂತರ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ, ನೇಮಕಾತಿಗೆ ಸಂಬಂಧಿಸಿದ ಪ್ರಮುಖ ಮಾಹಿತಿಗಳನ್ನು ಮತ್ತು ಎಲ್ಲಾ ಅರ್ಹತೆಗಳನ್ನು ತಿಳಿದುಕೊಂಡು ನಂತರವಾಗಿ ಸರಿಯಾಗಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿ ಮತ್ತು ಈ ಒಂದು ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ನಮ್ಮ ಈ ಜ್ಞಾನ ಘರ್ಜನೆ ಜಾಲತಾಣದಲ್ಲಿ ನಾವು ದಿನನಿತ್ಯ ರೈತರಿಗೆ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕ ಬಂಧುಗಳಿಗೆ ಉಪಯುಕ್ತ ವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದೇವೆ. ಇದೇ ರೀತಿ ದಿನನಿತ್ಯ ಉಪಯುಕ್ತ ಮಾಹಿತಿಗಳನ್ನು ನೀವು ತಕ್ಷಣವೇ ಪಡೆದುಕೊಳ್ಳಲು ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿರಿ.
ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ : ಯಾವ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ?
ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ ಯಲ್ಲಿ 1113 ಅಫ್ರೆಂಟಿಸ್ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆಗಳು ಮತ್ತು ವಯೋಮಿತಿ ಅರ್ಹತೆಗಳನ್ನು ಕೆಳಗಿನ ಭಾಗದಲ್ಲಿ ವಿವರಿಸಲಾಗಿದೆ.
ಶೈಕ್ಷಣಿಕ ಅರ್ಹತೆಗಳ ವಿವರ: ಭಾರತೀಯ ರೈಲ್ವೆ ಇಲಾಖೆಯ ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ ಸಂಬಂಧಿಸಿದ ಟ್ರೇಡ್ ನಲ್ಲಿ ಐಟಿಐ ಕೋರ್ಸ್ ಮುಗಿಸಬೇಕು.
ಎಷ್ಟು ವಯೋಮಿತಿ ಇರಬೇಕು?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಬಯಸುವುದಾದರೆ ನೇಮಕಾತಿಯ ನೋಟಿಫಿಕೇಶನ್ ಪ್ರಕಾರ ನಿಮ್ಮ ವಯಸ್ಸು ಕನಿಷ್ಠ 15 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 24 ವರ್ಷ ಮೇಲಿರಬಾರದು. ಒಂದು ವೇಳೆ ನೀವು ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ವರ್ಗಗಳಿಗೆ ಸೇರಿದವರು ಆಗಿದ್ದರೆ ನಿಮಗೆ ನೇಮಕಾತಿಯ ನಿಯಮಗಳ ಪ್ರಕಾರ ವಯೋ ಸಡಿಲಿಕೆ ಇರುವುದು. ಇದರ ಒಂದು ಸಂಪೂರ್ಣ ಮಾಹಿತಿಗಾಗಿ ನೀವು ಅಧಿಕೃತ ನೋಟಿಫಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಂಡು ವಿವರವಾಗಿ ಪರಿಶೀಲಿಸಬಹುದು.
ನೇಮಕಾತಿಗೆ ಸಂಬಂಧಿಸಿದಂತೆ ನಿಗದಿಪಡಿಸಲಾಗಿರುವ ಪ್ರಮುಖ ದಿನಾಂಕಗಳ ವಿವರ :
ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ ಯಲ್ಲಿ ಖಾಲಿ ಇರುವ ಅಪರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 02ನೇ ಏಪ್ರಿಲ್ 2024 ರಿಂದ ಆರಂಭವಾಗುತ್ತದೆ. ಈ ನೇಮಕಾತಿಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 01ನೇ ಮೇ 2024 ಆಗಿರುತ್ತದೆ. ಆದ್ದರಿಂದ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆದಷ್ಟು ಬೇಗ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಿ ಇದರ ಒಂದು ಲಾಭವನ್ನು ಪಡೆದುಕೊಳ್ಳಿ.
ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೆಳಗಿನ ಲಿಂಕ್ ಅನ್ನು ಬಳಸಿಕೊಂಡು ಅಗತ್ಯವಿರುವ ಮಾಹಿತಿಗಳನ್ನು ಭರ್ತಿ ಮಾಡುವುದರ ಮುಖಾಂತರ ನಿಗದಿತ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ. ಈ ಮಾಹಿತಿಯು ನಿಮಗೆ ಉಪಯುಕ್ತವೆನಿಸಿದರೆ ನಿಮ್ಮ ಎಲ್ಲಾ ಸ್ನೇಹಿತ ಬಾಂಧವರಿಗೂ ಶೇರ್ ಮಾಡಿ ಈ ಒಂದು ಮಾಹಿತಿಯನ್ನು ಹಂಚಿಕೊಳ್ಳಿ.
ಅರ್ಜಿ ಸಲ್ಲಿಕೆ ಲಿಂಕ್ : https://www.apprenticeshipindia.gov.in/candidate-registration