Ballary district court jobs Recruitments: ಬಳ್ಳಾರಿ ಜಿಲ್ಲಾ ನ್ಯಾಯಾಲಯ ಹುದ್ದೆಗಳ ನೇಮಕಾತಿ..
ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..!
ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಪ್ರತಿನಿತ್ಯದ ಲೇಖನಗಳಲ್ಲಿ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಬಳ್ಳಾರಿ ಜಿಲ್ಲೆಯ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿಯೋಣ ಬನ್ನಿ..
ಹೌದು ಸ್ನೇಹಿತರೆ ಬಳ್ಳಾರಿ ಜಿಲ್ಲೆಯ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಯಾವ ಯಾವ ಹುದ್ದೆಗಳು ಖಾಲಿ ಇರಲಿವೆ ಹಾಗೆ ಅರ್ಜಿ ಸಲ್ಲಿಸುವುದು ಹೇಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..!
ಖಾಲಿ ಇರುವ ಹುದ್ದೆಗಳು Vacancy Jobs
• ಬೆರಳಚ್ಚುಗಾರ
• ಬೆರಳು ನಕಲುಗಾರ
• ಒಟ್ಟು ಹುದ್ದೆಗಳ ಸಂಖ್ಯೆ 21
ಶೈಕ್ಷಣಿಕ ಅರ್ಹತೆ/ Qualification
• 12ನೇ ತರಗತಿ ಪಾಸ್ ಆಗಿರಬೇಕು
• ಮೂರು ವರ್ಷಗಳ ಡಿಪ್ಲೋಮೋ ಕಮರ್ಷಿಯಲ್ ಪ್ರಾಕ್ಟೀಸ್
• ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವಂತಹ ಆಂಗ್ಲ ಮತ್ತು ಕನ್ನಡ ಬೆರಳಚ್ಚು ಶ್ರೇಣಿಯಲ್ಲಿ ಉತ್ತೀರ್ಣರಾಗಿರಬೇಕು
ವಯೋಮಿತಿ / Age Limit
ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ಮಾರ್ಚ್ 2024ಕ್ಕೆ ಕನಿಷ್ಠ 18 ವರ್ಷಗಳಿಂದ 35 ವರ್ಷದ ಒಳಗಿನ ಯಾವುದೇ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ
ಅರ್ಜಿ ಶುಲ್ಕ/ Fees
• ಎಸ್ ಟಿ ಎಸ್ ಸಿ ಕೆಟಗರಿ ಒನ್ ಹಾಗೂ ಪಿಎಚ್ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ನೂರು ರೂಪಾಯಿಗಳು
• ಉಳಿದ ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 250 ರೂಪಾಯಿಗಳು
ಆಯ್ಕೆ ವಿಧಾನ
• ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಗೆಳೆಯರೇ ನೀವು ಈ ಒಂದು ಹುದ್ದೆಗಳಿಗೆ ನಿಮ್ಮ ಮೊಬೈಲ್ ಅನ್ನು ಬಳಸಿಕೊಂಡು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು ಆದರೆ ಎಲ್ಲರ ಸ್ಮಾರ್ಟ್ ಫೋನ್ನಲ್ಲಿ ಈ ಒಂದು ಲಿಂಕ್ ಓಪನ್ ಆಗುತ್ತಾ ಇರುವುದಿಲ್ಲ ಅದಕ್ಕೆ ನೀವು ಏನು ಮಾಡಬೇಕೆಂದರೆ ನಿಮ್ಮ ಹತ್ತಿರದ ಸೈಬರ್ ಸೆಂಟರ್ಗೆ ಹೋಗಿ ಅಗತ್ಯ ಇರುವ ದಾಖಲೆಗಳನ್ನು ನೀಡಿ ಈ ಒಂದು ಲೇಖನವನ್ನು ಅವರಿಗೆ ತೋರಿಸುವ ಮೂಲಕ ನೀವು ಆನ್ಲೈನ್ ಮುಖಾಂತರ ಈ ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ
ಪ್ರಮುಖ ದಿನಾಂಕಗಳು
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಏಪ್ರಿಲ್ 06 2024 ರಂದು ಅರ್ಜಿಗಳು ಆರಂಭವಾಗಿದೆ
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕವೆಂದರೆ ಮೇ 6 2024
ಈ ಹುದ್ದೆಗಳಿಗೆ ನೀವೇನಾದರೂ ನಿಮ್ಮ ಮೊಬೈಲನ್ನು ಬಳಸಿಕೊಂಡು ಅರ್ಜಿಯನ್ನು ಸಲ್ಲಿಸಬೇಕೆಂದರೆ ನಾವು ಕೆಳಗೆ ನೀಡಿರುವಂತಹ ಲಿಂಕ್ ಮೇಲೆ ಕ್ಲಿಕ್ ಮಾಡಿ
ಗೆಳೆಯರೇ ನೀವು ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದವರ ಮೂಲಕ ಬಳ್ಳಾರಿ ಜಿಲ್ಲಾ ನ್ಯಾಯಾಲಯ ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿ
ಇದನ್ನು ಸಹ ಓದಿ
ಇದೇ ತರದ ಹೊಸ ಹೊಸ ಹುದ್ದೆಗಳ ವಿವರವನ್ನು ಹೊಂದಿರುವಂತಹ ಲೇಖನವನ್ನು ನೀವು ದಿನನಿತ್ಯ ನೋಡಬೇಕೆಂದರೆ ನಮ್ಮ ಈ ಮಾಧ್ಯಮದ ಚಂದಾದಾರರಾಗಿ ಹಾಗೂ ಮತ್ತು ಆನ್ ಮಾಡಿಕೊಳ್ಳಿ. ಇದೇ ತರದ ಹೊಸ ಹೊಸ ಸುದ್ದಿಗಳನ್ನು ನೀವು ನೋಟಿಫಿಕೇಶನ್ ಮುಖಾಂತರ ತಲುಪಬೇಕೆಂದರೆ ನಮ್ಮ ವಾಟ್ಸಪ್ ಗ್ರೂಪ್ ಆಗು ಟೆಲಿಗ್ರಾಂ ಗ್ರೂಪಿನಲ್ಲಿ ಜಾಯಿನ್ ಆಗಿ.