ಕರ್ನಾಟಕ ಆರ್ ಟಿ ಓ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು ಪ್ರೀತಿಯ ಪ್ರೀತಿಯ ಓದುಗರೆ ಪ್ರಚೋದನೆ ಗರ್ಜನೆ ಪ್ರತಿನಿತ್ಯ ಲೇಖನಗಳಲ್ಲಿ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ರ್ನಾಟಕದ ಆರ್‌ಟಿಓ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ತಿಳಿದುಕೊಳ್ಳೋಣ ಬನ್ನಿ..!
Rto job requirement
ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ಶೈಕ್ಷಣಿಕ ಅರ್ಹತೆ?
ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಯಾವ ಬಯಸಲು ಹೊಂದಿರಬೇಕಾಗುತ್ತದೆ ಆಯ್ಕೆಯಾದ ಅಭ್ಯರ್ಥಿಗೆ ಸಿಗುವ ಸಂಬಳ ಎಷ್ಟು ಇರಬಹುದು ಅರ್ಜಿ ಶುಲ್ಕ ಎಷ್ಟಿರಬಹುದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಆಗುತ್ತಿರುವ ದಾಖಲೆಗಳು ಯಾವುವು ಅರ್ಜಿಯನ್ನು ಯಾವ ರೀತಿಯಲ್ಲಿ ಸಲ್ಲಿಸಬೇಕು ಎಂಬುದರ ಬಗ್ಗೆ ಒಂದು ಸಂಪೂರ್ಣ ಮಾಹಿತಿಯನ್ನು ತಿಳಿಯಲು ಈ ಒಂದು ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಿ.
ಖಾಲಿ ಇರುವ ಹುದ್ದೆಗಳ ವಿವರ
• ಮೋಟಾರು ವಾಹನ ನಿರೀಕ್ಷಕ
• ಒಟ್ಟು 76 ಹುದ್ದೆಗಳು ಖಾಲಿ
ಶೈಕ್ಷಣಿಕ ಅರ್ಹತೆ
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಯು ಮಾನ್ಯತೆ ಪಡೆದಿರುವಂತಹ ಯಾವುದೇ ವಿಶ್ವವಿದ್ಯಾಲಯಗಳಿಂದ ಅಥವಾ ಮಂಡಳಿಗಳಿಂದ ಯಾವುದೇ ವಿಷಯದಲ್ಲಿ ಡಿಪ್ಲೋಮೋ ಪಡೆದಿರಬೇಕು ಎಂದು ಭಾರತೀಯ ಆರ್ ಟಿ ಓ ಆಫೀಸ್ ತಿಳಿಸಿದೆ.
ವಯಸ್ಸಿನ ಮಿತಿ
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಏಪ್ರಿಲ್ 2024ಕ್ಕೆ ಕನಿಷ್ಠ 18 ವರ್ಷಗಳಿಂದ 35 ವರ್ಷದ ಒಳಗಿನ ಯಾವುದೇ ಒಂದು ಅಭ್ಯರ್ಥಿಯು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಪರೀಕ್ಷೆ ವಿಧಾನ
• 100 ಪ್ರಶ್ನೆಯ ಒಂದು ಪರೀಕ್ಷೆಯನ್ನು ತೆಗೆದುಕೊಳ್ಳಲಾಗುತ್ತದೆ ಈ ಪರೀಕ್ಷೆಯು ನೂರು ಅಂಕಗಳಿಗೆ ನಡೆಯುತ್ತದೆ
• ಪರೀಕ್ಷೆಯ ಅವಧಿ ಒಂದು ಗಂಟೆ 35 ನಿಮಿಷ
ವೇತನದ ಮಾಹಿತಿ
ಈ ಹುದ್ದೆಗಳಿಗೆ ಆಯ್ಕೆ ಆಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು 35 ಸಾವಿರದಿಂದ 63 ಸಾವಿರದವರೆಗೆ ಒಂದು ತಿಂಗಳ ಸಂಬಳವನ್ನು ನೀಡಲಾಗುವುದೆಂದು ಕರ್ನಾಟಕ ಆರ್ ಟಿ ಓ ಇಲಾಖೆ ತಿಳಿಸಿದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು
• ಶಿಕ್ಷಣ ಪಡೆದಿರುವ ಪ್ರಮಾಣ ಪತ್ರ
• ಜನ್ಮ ಪ್ರಮಾಣ ಪತ್ರ
• ಜಾತಿ ಪ್ರಮಾಣ ಪತ್ರ
• ಆದಾಯ ಪ್ರಮಾಣ ಪತ್ರ
• ನಿವಾಸದ ಪ್ರಮಾಣ ಪತ್ರ
• ಪಾಸ್ ಪೋರ್ಟ್ ಅಳತೆಯ ಫೋಟೋಗಳು
• ಇನ್ನು ಮುಖ್ಯ ದಾಖಲೆಗಳನ್ನು ಅಧಿಕೃತ ವೆಬ್ಸೈಟ್ನಲ್ಲಿ ನೋಡಿಕೊಳ್ಳಿ.
ಅರ್ಜಿ ಸಲ್ಲಿಸುವ ವಿಧಾನ
ಸ್ನೇಹಿತರೆ ನಾವು ನೀಡುವಂತಹ ಲಿಂಕನ್ನು ಬಳಸಿಕೊಂಡು ನೀವು ನಿಮ್ಮ ಮೊಬೈಲ್ ಮೂಲಕ ಆನ್ಲೈನ್ ಮುಖಾಂತರವೇ ಅರ್ಜಿಯನ್ನು ಸಲ್ಲಿಸಬಹುದು ಆದರೆ ಕೆಲವು ಸಮಯದಲ್ಲಿ ನೆಟ್ವರ್ಕ್ ಪ್ರಾಬ್ಲಮ್ ಗಳಿಂದ ಅಥವಾ ಲಿಂಕ್ ಓಪನ್ ಆಗದೇ ಇರುವುದರಿಂದ ನಿಮಗೆ ಅರ್ಜಿ ಸಲ್ಲಿಸಲು ಸಮಸ್ಯೆ ಆಗಬಹುದು. ಆದ ಕಾರಣ ತಾವುಗಳು ನಿಮ್ಮ ಹತ್ತಿರದ ಸೈಬರ್ ಸೆಂಟರ್ಗೆ ಭೇಟಿ ನೀಡಿ ಈ ಒಂದು ಲೇಖನವನ್ನು ಸೈಬರ್ ಸೆಂಟರ್ ಮೂಲಕ ಅಗತ್ಯ ಇರುವ ದಾಖಲೆಗಳನ್ನು ನೀಡಿ ಈ ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಿ.
ಪ್ರಮುಖ ದಿನಾಂಕಗಳು
• ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 22/04/24
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ21/05/24
ಈ ಒಂದು ಹುದ್ದೆಗಳಿಗೆ ಮೊಬೈಲ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ