PDO ಹುದ್ದೆಗಳಿಗೆ ಅರ್ಜಿ ಆಹ್ವಾನ..! ಜಸ್ಟ್ ಪಿಯುಸಿ ಹಾಗು ಡಿಗ್ರಿ ಪಾಸಾಗಿದ್ದರೆ ಸಾಕು ಈಗಲೇ ಅರ್ಜಿ ಸಲ್ಲಿಸಿ..! Click Here To Apply Now..!

PDO ಹುದ್ದೆಗಳಿಗೆ ಅರ್ಜಿ ಆಹ್ವಾನ..!

WhatsApp Group Join Now
Telegram Group Join Now

ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..!

ಪ್ರೀತಿಯ ಓದುಗರೇ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಲೇಖನಗಳಲ್ಲಿ ಪ್ರತಿನಿತ್ಯ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಕರ್ನಾಟಕದ PDO ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಅರ್ಜಿ ಸಲ್ಲಿಸುವುದು ಹೇಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..!

PDO JOB REQUIREMENT 2024

2024ನೇ ಸಾಲಿನ ಈ ಹುದ್ದೆಗಳಿಗೆ ರಾಜ್ಯ ಸರ್ಕಾರವು ಅರ್ಜಿಯನ್ನು ಆಹ್ವಾನಿಸಿದ್ದು ಮಾರ್ಚ್ 15 2024 ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಎಪ್ರಿಲ್ 15 2024.

JOIN OUR WHATSAPP GROUP Click Here
Bank Of Baroda ಬ್ಯಾಂಕಿನಲ್ಲಿ 10ನೇ ತರಗತಿಯ ಪಿಯುಸಿ ಪಾಸಾದವರಿಗೆ ಉದ್ಯೋಗವಕಾಶ..! ಡೈರೆಕ್ಟ್ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ..! Apply Now..!Click Here
Job News

ಹೌದು ಸ್ನೇಹಿತರೆ ಈ ಕಾಲಾವಧಿ ಒಳಗಾಗಿ ಅರ್ಜಿಯನ್ನು ನೀವು ಸಲ್ಲಿಸಬಹುದಾಗಿದೆ..

ಅರ್ಜಿ ಸಲ್ಲಿಸಲು ಯಾರು ಅರ್ಹತೆಯನ್ನು ಪಡೆದಿರುತ್ತಾರೆ…?

ಡಿಗ್ರಿ ಪಾಸಾದಂತಹ ವಿದ್ಯಾರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅರ್ಹತೆಯನ್ನು ಪಡೆದಿದ್ದು ನೀವೇನಾದರೂ ಡಿಗ್ರಿ ಪಾಸ್ ಆಗಿದ್ದರೆ ಈಗಲೇ ಅರ್ಜಿ ಸಲ್ಲಿಸಿ..

₹37,900 ರಿಂದ ₹70,850 ರೂಪಾಯಿಗಳವರಿಗೆ ಮಾಸಿಕ ವೇತನ ನೀಡುತ್ತಾರೆ.

ಹುದ್ದೆಯ ಹೆಸರು

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO).

ಒಟ್ಟು ಎಷ್ಟು ಹುದ್ದೆಗಳು ಖಾಲಿ ಇವೆ..?

247 ಹುದ್ದೆಗಳು

ಉದ್ಯೋಗ ಸ್ಥಳ ಎಲ್ಲಿ?

ಕರ್ನಾಟಕ ರಾಜ್ಯದೆಲ್ಲೆಡೆ

ವಿದ್ಯಾರ್ಹತೆ ಏನಿರಬೇಕು..?

• ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಸೂಚನೆ ಪ್ರಕಾರವಾಗಿ ಅಭ್ಯರ್ಥಿ ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾನಿಲಯದಿಂದ ಪದವಿ ಪೂರ್ಣಗೊಳಿಸಬೇಕು ಎಂದು ತಿಳಿಸಲಾಗಿದೆ.

ವಯೋಮಿತಿ ಎಷ್ಟಿರಬೇಕು..?

• ಅಧಿಸೂಚನೆ ಪ್ರಕಾರವಾಗಿ ಕನಿಷ್ಠ 18 ವರ್ಷಗಳು
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷಗಳು .

• 2a,2b,3a,3b ಇಂತಹ ಅಭ್ಯರ್ಥಿಗಳಿಗೆ ರೂ.38 ವರ್ಷ.

• ಇನ್ನುಳಿದ ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ಸಡಲಿಕೆ ಇರುತ್ತದೆ ಎಂದು ತಿಳಿಸಲಾಗಿದೆ.

ಅರ್ಜಿ ಶುಲ್ಕ ಎಷ್ಟಿರುತ್ತೆ..?

• 2a,2b,3a,3b ಇಂತಹ ಅಭ್ಯರ್ಥಿಗಳಿಗೆ ₹300 ರೂಪಾಯಿ.

• ಸಾಮಾನ್ಯ ಅಭ್ಯರ್ಥಿಗಳಿಗೆ ₹600

• ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. ₹50.

• ಹಾಗೆಯೇ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ ಎಂದು ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ..?

• ಅರ್ಜಿ ಪ್ರಾರಂಭ 15-04-2024

• ಅರ್ಜಿ ಕೊನೆ 15-05-2024.

PDO ಹುದ್ದೆಗಳಿಗೆ ಅರ್ಜಿ ಆಹ್ವಾನ..!

ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..!

ಪ್ರೀತಿಯ ಉಡುಗೊರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಲೇಖನಗಳಲ್ಲಿ ಪ್ರತಿನಿತ್ಯ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಕರ್ನಾಟಕದ PDO ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಅರ್ಜಿ ಸಲ್ಲಿಸುವುದು ಹೇಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..!

PDO JOB REQUIREMENT 2024

2024ನೇ ಸಾಲಿನ ಈ ಹುದ್ದೆಗಳಿಗೆ ರಾಜ್ಯ ಸರ್ಕಾರವು ಅರ್ಜಿಯನ್ನು ಆಹ್ವಾನಿಸಿದ್ದು ಮಾರ್ಚ್ 15 2024 ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಎಪ್ರಿಲ್ 15 2024.

ಹೌದು ಸ್ನೇಹಿತರೆ ಈ ಕಾಲಾವಧಿ ಒಳಗಾಗಿ ಅರ್ಜಿಯನ್ನು ನೀವು ಸಲ್ಲಿಸಬಹುದಾಗಿದೆ..

ಅರ್ಜಿ ಸಲ್ಲಿಸಲು ಯಾರು ಅರ್ಹತೆಯನ್ನು ಪಡೆದಿರುತ್ತಾರೆ…?

ಡಿಗ್ರಿ ಪಾಸಾದಂತಹ ವಿದ್ಯಾರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅರ್ಹತೆಯನ್ನು ಪಡೆದಿದ್ದು ನೀವೇನಾದರೂ ಡಿಗ್ರಿ ಪಾಸ್ ಆಗಿದ್ದರೆ ಈಗಲೇ ಅರ್ಜಿ ಸಲ್ಲಿಸಿ..

₹37,900 ರಿಂದ ₹70,850 ರೂಪಾಯಿಗಳವರಿಗೆ ಮಾಸಿಕ ವೇತನ ನೀಡುತ್ತಾರೆ.

ಹುದ್ದೆಯ ಹೆಸರು

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO).

ಒಟ್ಟು ಎಷ್ಟು ಹುದ್ದೆಗಳು ಖಾಲಿ ಇವೆ..?

247 ಹುದ್ದೆಗಳು

ಉದ್ಯೋಗ ಸ್ಥಳ ಎಲ್ಲಿ?

ಕರ್ನಾಟಕ ರಾಜ್ಯದೆಲ್ಲೆಡೆ

ವಿದ್ಯಾರ್ಹತೆ ಏನಿರಬೇಕು..?

• ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಸೂಚನೆ ಪ್ರಕಾರವಾಗಿ ಅಭ್ಯರ್ಥಿ ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾನಿಲಯದಿಂದ ಪದವಿ ಪೂರ್ಣಗೊಳಿಸಬೇಕು ಎಂದು ತಿಳಿಸಲಾಗಿದೆ.

ವಯೋಮಿತಿ ಎಷ್ಟಿರಬೇಕು..?

• ಅಧಿಸೂಚನೆ ಪ್ರಕಾರವಾಗಿ ಕನಿಷ್ಠ 18 ವರ್ಷಗಳು
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷಗಳು .

• 2a,2b,3a,3b ಇಂತಹ ಅಭ್ಯರ್ಥಿಗಳಿಗೆ ರೂ.38 ವರ್ಷ.

• ಇನ್ನುಳಿದ ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ಸಡಲಿಕೆ ಇರುತ್ತದೆ ಎಂದು ತಿಳಿಸಲಾಗಿದೆ.

ಅರ್ಜಿ ಶುಲ್ಕ ಎಷ್ಟಿರುತ್ತೆ..?

• 2a,2b,3a,3b ಇಂತಹ ಅಭ್ಯರ್ಥಿಗಳಿಗೆ ₹300 ರೂಪಾಯಿ.

• ಸಾಮಾನ್ಯ ಅಭ್ಯರ್ಥಿಗಳಿಗೆ ₹600

• ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. ₹50.

• ಹಾಗೆಯೇ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ ಎಂದು ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ..?

• ಅರ್ಜಿ ಪ್ರಾರಂಭ 15-04-2024

• ಅರ್ಜಿ ಕೊನೆ 15-05-2024.

Leave a Reply

Your email address will not be published. Required fields are marked *