ಅಣಬೆ ಕೃಷಿಯಿಂದ ಲಕ್ಷಗಟ್ಟಲೆ ಗಳಿಸಬಹುದಾಗಿದೆ..! ಅಣಬೆ ಕೃಷಿಯ ಉಚಿತ ತರಬೇತಿಗೆ ಅರ್ಜಿ ಅಹ್ವಾನ : ಅಣಬೆ ಕೃಷಿ ಆರಂಭಿಸಿ ಲಕ್ಷಗಟ್ಟಲೆ ದುಡಿಯಬಹುದು | ನೀವು ಕೂಡ ಬೇಗನೆ ಅರ್ಜಿ ಸಲ್ಲಿಸಿ Free Mushroom Training

ಅಣಬೆ ಕೃಷಿಯ ಉಚಿತ ತರಬೇತಿಗೆ ಅರ್ಜಿ ಅಹ್ವಾನ : ಅಣಬೆ ಕೃಷಿ ಆರಂಭಿಸಿ ಲಕ್ಷಗಟ್ಟಲೆ ದುಡಿಯಬಹುದು | ನೀವು ಕೂಡ ಬೇಗನೆ ಅರ್ಜಿ ಸಲ್ಲಿಸಿ Free Mushroom Training

WhatsApp Group Join Now
Telegram Group Join Now

ಗ್ರಾಮೀಣ ಯುವ ಜನರಿಗೆ ಸ್ವಯಂ ಉದ್ಯೋಗ ಆರಂಭಿಸಲು ಸಹಾಯವಾಗುವಂತೆ ಇದೀಗ ಭಾರತ ದೇಶದ ಪ್ರಮುಖ ಬ್ಯಾಂಕ್ ಆಗಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಪುರುಷರಿಗೆ ಹಾಗೂ ಮಹಿಳೆಯರಿಗೆ 10 ದಿನಗಳ ಉಚಿತ ಅಣಬೆ ತರಬೇತಿಯನ್ನು ನೀಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ನಿಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣಕ್ಕೆ ಪ್ರತಿಯೊಬ್ಬರಿಗೂ ಸ್ವಾಗತ. ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ನಾವು ದಿನನಿತ್ಯ ಕೃಷಿಗೆ ಸಂಬಂಧಿಸಿದಂತೆ ಪ್ರಮುಖ ಯೋಜನೆಗಳ ಮಾಹಿತಿಯನ್ನು, ಕರ್ನಾಟಕ ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದಂತಹ ಪ್ರಮುಖ ಮಾಹಿತಿಗಳನ್ನು ಹಾಗೂ ಕೇಂದ್ರ ಸರ್ಕಾರ ಉದ್ಯೋಗಗಳ ಪ್ರಮುಖ ಮಾಹಿತಿಯನ್ನು ನಮ್ಮ ಈ ಚಾಲತಾನದಲ್ಲಿ ಪ್ರತಿನಿತ್ಯ ನೀಡುತ್ತಿದ್ದೇವೆ.

ಇಂದಿನ ಈ ಲೇಖನದಲ್ಲಿ ನಾವು ಕೆನರಾ ಬ್ಯಾಂಕ್ ನಿಂದ ನಡೆಯುತ್ತಿರುವ 10 ದಿನಗಳ ಉಚಿತ ಅಣಬೆ ತರಬೇತಿಯನ್ನು ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ನೀಡಲಾಗುತ್ತಿದ್ದು, ಈ ಹತ್ತು ದಿನಗಳ ಉಚಿತ ತರಬೇತಿಯ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ.

10 Days Free Mushroom Training – ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸಣ್ಣ ಹಳ್ಳಿ ಪುರ ಗ್ರಾಮದ ಕೆನರಾ ಬ್ಯಾಂಕ್ ನಿಂದ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವ ಜನರಿಗೆ ಹತ್ತು ದಿನಗಳ ಉಚಿತ ಅಣಬೆ ಕೃಷಿ ತರಬೇತಿಯನ್ನು ನೀಡಿ, ಸ್ವಯಂ ಉದ್ಯೋಗ ಆರಂಭಿಸಲು ಸಹಾಯವಾಗುವಂತೆ ಉಚಿತ ತರಬೇತಿಯನ್ನು ನೀಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಒಂದು ಉಚಿತ ತರಬೇತಿಗೆ ಅರ್ಜಿ ಸಲ್ಲಿಸುವುದು ಹೇಗೆ?

ಹತ್ತು ದಿನಗಳ ಈ ಒಂದು ಉಚಿತ ತರಬೇತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ನಾವು ಕೆಳಗೆ ನೀಡಿರುವಂತಹ ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮುಖಾಂತರ ಸರಿಯಾದ ಮಾಹಿತಿಯನ್ನು ಭರ್ತಿ ಮಾಡಬೇಕು. ಈ ಒಂದು ಗೂಗಲ್ ಫಾರ್ಮನ್ನು ಭರ್ತಿ ಮಾಡುವುದರ ಮುಖಾಂತರ ನೀವು ಈ ಒಂದು ಉಚಿತ ತರಬೇತಿಗೆ ಅರ್ಜಿ ಸಲ್ಲಿಸಿಸ್ವಯಂ ಉದ್ಯೋಗವನ್ನು ಆರಂಭಿಸಬಹುದು.

ಅರ್ಜಿ ಸಲ್ಲಿಸಲು ಯಾರೆಲ್ಲಾ ಅಭ್ಯರ್ಥಿಗಳು ಅರ್ಹರಿದ್ದಾರೆ?

ಈ ಉಚಿತ ತರಬೇತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳ 18ರಿಂದ 45 ವರ್ಷದ ಒಳಗಿರಬೇಕು. ವಯಸ್ಸಿನ ಅರ್ಹತೆಯೊಂದಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನ್ನಡ ಮತ್ತು ಇಂಗ್ಲಿಷ್ ಓದುವಂತಹ ಮತ್ತು ಬರೆಯಲು ತಿಳಿದುಕೊಂಡಿರಬೇಕು. ಈ ಒಂದು ಉಚಿತ ತರಬೇತಿಯಲ್ಲಿ ಗ್ರಾಮೀಣ ಅಭ್ಯರ್ಥಿಗಳಿಗೆ ಹಾಗೂ ಬಿಪಿಎಲ್ ಕಾರ್ಡ್ ಹೊಂದಿದ ಅಭ್ಯರ್ಥಿಗಳಿಗೆ ಉಚಿತ ತರಬೇತಿಯಲ್ಲಿ ಪ್ರಮುಖ ಆದ್ಯತೆ ನೀಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಉಚಿತ ತರಬೇತಿ ಎಲ್ಲಿ ನಡೆಯಲಿದೆ ಹಾಗೂ ಯಾವಾಗ ನಡೆಯಲಿದೆ?

ಇದೇ ತಿಂಗಳ ಮೇ 27, 2024 ಸೋಮವಾರದಂದು ತರಬೇತಿ ಸಂಸ್ಥೆಯಲ್ಲಿ ನೇರ ಸಂದರ್ಶನದಲ್ಲಿ ಬಿಪಿಎಲ್ ಕಾರ್ಡ್ ಆಧಾರ್ ಕಾರ್ಡ್ ಹಾಗೂ ಮೂರು ಪಾಸ್ಪೋರ್ಟ್ ಅಳತೆಯ ಭಾವಚಿತ್ರವನ್ನು ತೆಗೆದುಕೊಂಡು ಸಂದರ್ಶನದಲ್ಲಿ ಭಾಗವಹಿಸಬಹುದು.

ಈ ಉಚಿತ ತರಬೇತಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಈ ಕೆಳಗಿನ ನಂಬರಗೆ ಕರೆ ಮಾಡಿ ಸಹಾಯ ಪಡೆಯಿರಿ :
9591514154

ಅರ್ಜಿ ಸಲ್ಲಿಸಲು ಗೂಗಲ್ ಫಾರ್ಮ ಲಿಂಕ್ :


Leave a Reply

Your email address will not be published. Required fields are marked *