ಆಧಾರ್ ಲಿಂಕ್ ಆಗದೆ ಇರುವಂತಹ ರೈತರ ಹೆಸರಿನ ಪಟ್ಟಿ ಬಿಡುಗಡೆ : ನಿಮ್ಮ ಹೆಸರು ಈ ಪಟ್ಟಿಯಲ್ಲಿ ಇದ್ದರೆ ಮುಂದಿನ ಬರ ಪರಿಹಾರ ಬರುವುದಿಲ್ಲ ಈಗಲೇ ಚೆಕ್ ಮಾಡಿಕೊಳ್ಳಿ..!

ಆಧಾರ್ ಲಿಂಕ್ ಆಗದೆ ಇರುವಂತಹ ರೈತರ ಹೆಸರಿನ ಪಟ್ಟಿ ಬಿಡುಗಡೆ : ನಿಮ್ಮ ಹೆಸರು ಈ ಪಟ್ಟಿಯಲ್ಲಿ ಇದ್ದರೆ ಮುಂದಿನ ಬರ ಪರಿಹಾರ ಬರುವುದಿಲ್ಲ ಈಗಲೇ ಚೆಕ್ ಮಾಡಿಕೊಳ್ಳಿ

Bele Parihara adhar link –

WhatsApp Group Join Now
Telegram Group Join Now

ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ರೈತರಿಗೆ ಕಳೆದ ವರ್ಷ ಬರಗಾಲದಿಂದ ಕಂಗೆಟ್ಟ ರೈತರಿಗೆ ಇದೀಗ ಬರ ಪರಿಹಾರದ ಹಣವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲಾಗಿದೆ ಆದರೆ ಹಲವಾರು ರೈತರ ಖಾತೆಗೆ ತಾಂತ್ರಿಕ ಕಾರಣಗಳಿಂದಾಗಿ ಬರ ಪರಿಹಾರದ ಹಣ ಬಂದಿರುವುದಿಲ್ಲ

ಇಂತಹ ರೈತರು ಏನು ಮಾಡಬೇಕೆಂಬುದು ಎಂಬ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ನೀಡಲಾಗುತ್ತದೆ. ಪ್ರತಿಯೊಬ್ಬ ರೈತರು ಈ ಒಂದು ಲೇಖನವನ್ನು ಕೊನೆಯ ಭಾಗದವರೆಗೂ ಓದಿ ಇದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಇದರ ಒಂದು ಸದುಪಯೋಗಪಡಿಸಿಕೊಳ್ಳಿ.

ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ ಹಾಗೂ ಸ್ನೇಹಿತರೆ ನಮ್ಮ ಈ ಜಾಲತಾಣದಲ್ಲಿ ನಾವು ದಿನನಿತ್ಯ ಅನೇಕ ಉಪಯುಕ್ತ ಮಾಹಿತಿಗಳನ್ನು ನೀಡುತ್ತಿದ್ದು, ಕರ್ನಾಟಕ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತಹ ಹಾಗೂ ಕೇಂದ್ರ ಸರಕಾರ ಯೋಜನೆಗಳಿಗೆ ಸಂಬಂಧಿಸಿದಂತಹ ಉಪಯುಕ್ತ ಹಾಗೂ ಪ್ರಮುಖ ಮಾಹಿತಿಗಳನ್ನು ನೀಡುತ್ತಿದ್ದು ಇಂದಿನ ಈ ಲೇಖನದಲ್ಲಿ ನಾವು ಬರ ಪರಿಹಾರದ ಪ್ರಮುಖ ಹಾಗೂ ಉಪಯುಕ್ತ ಮಾಹಿತಿಗಳನ್ನು ತಿಳಿಸಲಿದ್ದೇವೆ.

ಇದೇ ರೀತಿ ನಮ್ಮ ಈ ಜಾಲತಾಣದಲ್ಲಿ ದಿನನಿತ್ಯ ಉಪಯುಕ್ತ ಮಾಹಿತಿಗಳನ್ನು ನೀಡುತ್ತಿದ್ದು ಪ್ರತಿನಿತ್ಯ ಪಡೆಯಲು ನಮ್ಮ ವ್ಯಾಟ್ಸಪ್ ಗ್ರೂಪಿಗೆ ಜಾಯಿನ್ ಆಗಿರಿ ಹಾಗೂ ನಿಮ್ಮ ಎಲ್ಲಾ ಸ್ನೇಹಿತರಿಗೂ ಶೇರ್ ಮಾಡಿರಿ.

ರಾಜ್ಯದ ಹಲವಾರು ರೈತರಿಗೆ ಇನ್ನೂ ಬರ ಪರಿಹಾರ ಬಂದಿರದೆ ಇರುವುದು ಕಾರಣ?

ರಾಜ್ಯದ ಅನೇಕ ರೈತರ ಖಾತೆಗೆ ನೇರವಾಗಿ ಬರ ಪರಿಹಾರದ ಹಣ ಜಮವಾಗಿದೆ ಆದರೆ ಇನ್ನೂ ಹಲವಾರು ರೈತರಿಗೆ ಪ್ರಮುಖ ಕಾರಣಗಳಿಂದಾಗಿ ಜಮಾ ಆಗದಿರುವುದು ರೈತರಿಗೆ ಚಿಂತೆಯನ್ನುಂಟು ಮಾಡಿದೆ.

ಇಂತಹ ರೈತರು ತಲೆ ಕೆಡಿಸಿಕೊಳ್ಳಬೇಕಾಗಿಲ್ಲ ನೀವು ಕೆಳಗಿನ ಕೆಲವೊಂದು ಕ್ರಮಗಳನ್ನು ತೆಗೆದುಕೊಂಡರೆ ಈ ಒಂದು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ. ರೈತರ ಖಾತೆಗೆ ಬರ ಪರಿಹಾರ ಜಮಾ ಆಗದಿರುವುದಕ್ಕೆ ಮುಖ್ಯ ಕಾರಣವೇನೆಂದರೆ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗದೆ ಇರುವುದು ಮುಖ್ಯ ಕಾರಣವಾಗಿರುತ್ತದೆ.

ಅದೇ ರೀತಿ ಮತ್ತೊಂದು ಮುಖ್ಯ ಕಾರಣವೇನೆಂದರೆ ಅವರ ಹೆಸರಿನಲ್ಲಿ ಎಫ್ಐಡಿ ಆಗಿರುವುದಿಲ್ಲ ಅಥವಾ ರೈತರ ಬ್ಯಾಂಕ್ ಖಾತೆ ಆಧಾರ್ ಕಾರ್ಡ್ ಅಪ್ಡೇಟ್ ಆಗಿರುವುದಿಲ್ಲ ಇಂತಹ ರೈತರು ಈ ಕೂಡಲೇ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡನ್ನು ಲಿಂಕ್ ಮಾಡಿಸಿ ಮತ್ತು ಆಧಾರ್ ಕಾರ್ಡಿನಲ್ಲಿ ಯಾವುದೇ ರೀತಿಯ ತೊಂದರೆಗಳಿದ್ದಲ್ಲಿ ಅದನ್ನು ಅಪ್ಡೇಟ್ ಮಾಡಿಸಿರಿ.

Bele Parihara Adhar Link status –

ಕರ್ನಾಟಕ ರಾಜ್ಯ ಸರ್ಕಾರವು ಆಧಾರ್ ಲಿಂಕ್ ಆಗಿರದೆ ಇರುವಂತಹ ರೈತರ ಹೆಸರನ್ನು ಚೆಕ್ ಮಾಡಿಕೊಡಲು ಅವಕಾಶವನ್ನು ನೀಡಲಾಗಿದೆ ಈ ಒಂದು ಮಾಹಿತಿಯನ್ನು ತಿಳಿದುಕೊಳ್ಳುವಂತಹ ಅಭ್ಯರ್ಥಿಗಳು ಕೆಳಗೆ ನೀಡಿರುವ ಜಾಲತಾಣಕ್ಕೆ ಭೇಟಿ ನೀಡಿ ಅಲ್ಲಿ ನಿಮ್ಮ ಹೋಬಳಿ ತಾಲೂಕು ಹಾಗೂ ಗ್ರಾಮವನ್ನು ಆಯ್ಕೆ ಮಾಡಿಕೊಳ್ಳಬೇಕು.

ಆಯ್ಕೆ ಮಾಡಿಕೊಂಡ ನಂತರ ಅಲ್ಲಿ ಸಿಗೋ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿಕೊಳ್ಳಬೇಕು. ಈ ಪಟ್ಟಿಯನ್ನು ಚೆಕ್ ಮಾಡಿಕೊಳ್ಳುವ ಡೈರೆಕ್ಟ್ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ.

Check Here :

Leave a Reply

Your email address will not be published. Required fields are marked *