ರೈಲ್ವೆ ಇಲಾಖೆಯಿಂದ ಭರ್ಜರಿ 11,250 TC Ticket Collector ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ : Railway TC Recruitment 2024

Gnanagharjane

ರೈಲ್ವೆ ಇಲಾಖೆಯಿಂದ ಭರ್ಜರಿ 11,250 TC ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ : Railway TC Recruitment 2024

WhatsApp Group Join Now
Telegram Group Join Now

ಭಾರತೀಯ ರೈಲ್ವೆ ಇಲಾಖೆಯಲ್ಲಿ ಈ ವರ್ಷದ ಜನವರಿ ತಿಂಗಳಿನಿಂದ ಇಲ್ಲಿಯವರೆಗೆ ಸುಮಾರು ಹದಿನೈದು ಸಾವಿರಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಮಾಡಿಕೊಂಡು ಭಾರತದ ನಿರುದ್ಯೋಗಿ ಯುವಕರಿಗೆ ಉದ್ಯೋಗ ಪಡೆದುಕೊಳ್ಳಲು ರೈಲ್ವೆ ಇಲಾಖೆಯು ದಾರಿದೀಪವಾಗಿದೆ.

ನಿಮಗೆ ಗೊತ್ತಿರುವ ಹಾಗೆ ರೈಲ್ವೆ ಇಲಾಖೆಯಲ್ಲಿ 4000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಆಗುವ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ ಅರ್ಜಿ ಸಲ್ಲಿಕೆ ಇದೀಗ ಮುಕ್ತಾಯಗೊಂಡಿದೆ. ಇದು ಮುಕ್ತಾಯಗೊಂಡ ಬೆನ್ನಲ್ಲೇ ರೈಲ್ವೆ ಇಲಾಖೆಯು ಇದೀಗ ಟಿಕೆಟ್ ಕಲೆಕ್ಟರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಜೂನ್ ಮೊದಲ ವಾರದಿಂದ ಅಧಿಕೃತ ಹೊರಡಿಸಲಿದೆ.

Job Notification Ticket Collector Jobs
More Information Click Here
gnanagharjane

ಎಲ್ಲರಿಗೂ ನಮಸ್ಕಾರ ಆತ್ಮೀಯ ಸ್ನೇಹಿತರೆ ಹಾಗೂ ಬಂಧುಗಳೇ,

ನಮ್ಮ ಈ ಜಾಲತಾಣದಲ್ಲಿ ನಾವು ದಿನನಿತ್ಯ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತ ಉಪಯುಕ್ತ ಹಾಗೂ ಪ್ರಮುಖ ಮಾಹಿತಿಗಳನ್ನು ಹಾಗೂ ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದಂತಹ ಉಪಯುಕ್ತ ಮಾಹಿತಿಗಳನ್ನು ದಿನನಿತ್ಯ ನೀಡುತ್ತಿದ್ದೇವೆ.

ಇವುಗಳಲ್ಲಿ ಕೇಂದ್ರ ಸರಕಾರ ಉದ್ಯೋಗಗಳು ಹಾಗೂ ರಾಜ್ಯ ಸರಕಾರಿ ಉದ್ಯೋಗಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಇಂದಿನ ಈ ಲೆಕ್ಕದಲ್ಲಿ ನಾವು ರೈಲ್ವೆ ಇಲಾಖೆಯಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿರುವಂತಹ 11250 ಟಿಕೆಟ್ ಕಲೆಕ್ಟರ್ ಹುದ್ದೆಗಳ ನೇಮಕಾತಿಯ ಪ್ರಮುಖ ಮಾಹಿತಿಯನ್ನು ಇಲ್ಲಿ ತಿಳಿಸದಿದ್ದೇವೆ.

ರೈಲ್ವೆ ಇಲಾಖೆಯಲ್ಲಿ ಭರ್ಜರಿ 11250 ಟಿಕೆಟ್ ಕಲೆಕ್ಟರ್ ಹುದ್ದೆಗಳ ನೇಮಕಾತಿ : Railway TC Recruitment 2024

ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 11250 ಟಿಕೆಟ್ ಕಲೆಕ್ಟರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಭಾರತೀಯ ರೈಲ್ವೆ ಇಲಾಖೆಯು ಜೂನ್ ಮೊದಲ ವಾರದಲ್ಲಿ ಅಧಿಕೃತ ಅಧಿಸೂಚನೆ ಹೊರಡಿಸಲಿದೆ ಎಂದು ವಿವಿಧ ಮೂಲಗಳು ತಿಳಿಸಿವೆ.

ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ಇದೊಂದು ಸಂತಸ ವಿಷಯವಾಗಿದ್ದು ಜೂನ್ ಮೊದಲ ವಾರದಲ್ಲಿಯೇ ಈ ಒಂದು ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಬೆಳಲಿದೆ.

ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳು :

ಇಲ್ಲಿಯವರೆಗಿನ ಟಿಸಿ ನೇಮಕಾತಿಯ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ದೇಶದ ಯಾವುದೇ ಅಂಗೀಕೃತ ಶಿಕ್ಷಣ ಸಂಸ್ಥೆಯಿಂದ 12ನೇ ತರಗತಿ ಪಾಸ್ ಆಗಿರುವ ಅಭ್ಯರ್ಥಿಗಳು ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ಶೈಕ್ಷಣಿಕ ಅರ್ಹತೆಗಳನ್ನು ಹೊರತುಪಡಿಸಿ ಬಯೋಮಿತಿ ಅರ್ಹತೆಗಳನ್ನು ನೋಡುವುದಾದರೆ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 38 ವರ್ಷದ ಒಳಗಿರಬೇಕು.

ಅರ್ಜಿ ಸಲ್ಲಿಸಲು ನಿಗದಿಪಡಿಸಿರುವಂತಹ ಅರ್ಜಿ ಶುಲ್ಕದ ವಿವರವೂ ಇಲ್ಲಿದೆ :

ಇಲ್ಲಿಯವರೆಗೆ ನೇಮಕಾತಿಯ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವರ್ಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ. ಈ ವರ್ಗದ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ವರ್ಗದ ಅಭ್ಯರ್ಥಿಗಳು ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ನೂರು ರೂಪಾಯಿಯ ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಈ ನೇಮಕಾತಿಯ ಅಧಿಕೃತ ಅಧಿಸೂಚನೆ ಜೂನ್ ಮೊದಲ ವಾರದಲ್ಲಿ ರೈಲ್ವೆ ಇಲಾಖೆಯು ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಿದೆ ಎಂದು ವಿವಿಧ ಮೂಲಗಳು ತಿಳಿಸಿವೆ. ಇದೇ ರೀತಿ ನಮ್ಮ ಈ ಜಾಲತನದಲ್ಲಿ ಉಪಯುಕ್ತ ಮಾಹಿತಿಗಳನ್ನು ಪ್ರತಿನಿತ್ಯ ಪಡೆಯಲು ನಮ್ಮ ವ್ಯಾಟ್ಸಪ್ ಗ್ರೂಪಿಗೆ ಜಾಯಿನ್ ಆಗಿರಿ.

Leave a Reply

Your email address will not be published. Required fields are marked *