ಸರ್ಕಾರದಿಂದ ಬಿತ್ತನೆಯ ಬೀಜ ಸಬ್ಸಿಡಿ ದರದಲ್ಲಿ ವಿತರಣೆ ಆರಂಭ…
ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..
ಪ್ರೀತಿಯ ರೈತ ಬಾಂಧವರಿಗೆ ಪ್ರಸ್ತುತ ಲೇಖನದಲ್ಲಿ ತಿಳಿಸುವುದೇನೆಂದರೆ ಈಗಾಗಲೇ ನಿಮಗೆ ತಿಳಿದಿರುವಂತೆ ಇನ್ನು ಕೆಲವೇ ದಿನಗಳಲ್ಲಿ ಮುಂಗಾರು ಬಿತ್ತನೆಯ ಸಮಯ ಪ್ರಾರಂಭವಾಗಲಿದ್ದು.
ಈಗಾಗಲೇ ರಾಜ್ಯ ಸರ್ಕಾರದಿಂದ ರೈತರಿಗೆ ಸಬ್ಸಿಡಿ ದರದಲ್ಲಿ ಬಿತ್ತನೆಯ ಬೀಜಗಳನ್ನು ಮಾರಾಟ ಮಾಡಲಾಗುತ್ತಿದ್ದು ಈ ಬೀಜಗಳನ್ನು ಪಡೆದುಕೊಳ್ಳುವುದು ಹೇಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ..
ಸಬ್ಸಿಡಿ ದರದಲ್ಲಿ ಬೀಜಗಳ ಪಾಕೆಟ್ ಪಡೆದುಕೊಳ್ಳಿ | ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ |
Join Our WhatsApp Group 👉 | Click Here |
ಹೌದು ಸ್ನೇಹಿತರೆ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ರಾಜ್ಯ ಸರ್ಕಾರದಿಂದ ಸಬ್ಸಿಡಿ ದರದಲ್ಲಿ ಬೀಜಗಳ ಮಾರಾಟವಾಗುತ್ತಿದ್ದು ಈ ಬೀಜಗಳನ್ನು ಪಡೆದುಕೊಳ್ಳಬೇಕೆಂದರೆ ನೀವು ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ನಿಮ್ಮ ಆಧಾರ್ ಕಾರ್ಡ್ ಅಥವಾ ಹೊಲದ ಪಹಣಿ ಜೆರಾಕ್ಸ್ ಪ್ರತಿ ಮುಖಾಂತರ ನೀವು ಈ ಬೀಜಗಳನ್ನು ಪಡೆದುಕೊಳ್ಳಬಹುದಾಗಿದೆ…!
ಈಗ ಮುಂಗಾರು ಬಿತ್ತನೆಯ ಸಮಯವಾಗಿದ್ದು ಕೇವಲ ಮುಂಗಾರು ಬಿತ್ತನೆಯ ಸಮಯದಲ್ಲಿ ಯಾವ ಬೀಜಗಳನ್ನು ಬಿತ್ತುತ್ತಾರೋ ಅಂತಹ ಬೀಜಗಳ ವಿತರಣೆ ಮಾತ್ರ ಪ್ರಾರಂಭವಾಗಿದೆ..
ರೈತ ಬಾಂಧವರೇ ಈ ಕೂಡಲೇ ನಿಮ್ಮ ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ನೀವು ಈ ಸಂಶೋಧರದಲ್ಲಿ ಸರ್ಕಾರ ನೀಡುವಂತಹ ಬಿತ್ತನೆಯ ಬೀಜಗಳನ್ನು ಪಡೆದುಕೊಳ್ಳಿ..
ಸರ್ಕಾರದಿಂದ ಬಿತ್ತನೆಯ ಬೀಜ ಸಬ್ಸಿಡಿ ದರದಲ್ಲಿ ವಿತರಣೆ ಆರಂಭ…
ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..
ಪ್ರೀತಿಯ ರೈತ ಬಾಂಧವರಿಗೆ ಪ್ರಸ್ತುತ ಲೇಖನದಲ್ಲಿ ತಿಳಿಸುವುದೇನೆಂದರೆ ಈಗಾಗಲೇ ನಿಮಗೆ ತಿಳಿದಿರುವಂತೆ ಇನ್ನು ಕೆಲವೇ ದಿನಗಳಲ್ಲಿ ಮುಂಗಾರು ಬಿತ್ತನೆಯ ಸಮಯ ಪ್ರಾರಂಭವಾಗಲಿದ್ದು ಈಗಾಗಲೇ ರಾಜ್ಯ ಸರ್ಕಾರದಿಂದ ರೈತರಿಗೆ ಸಬ್ಸಿಡಿ ದರದಲ್ಲಿ ಬಿತ್ತನೆಯ ಬೀಜಗಳನ್ನು ಮಾರಾಟ ಮಾಡಲಾಗುತ್ತಿದ್ದು ಈ ಬೀಜಗಳನ್ನು ಪಡೆದುಕೊಳ್ಳುವುದು ಹೇಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ..