ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು
ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಪ್ರತಿನಿತ್ಯದ ಲೇಖನಗಳಲ್ಲಿ ನಾವು ನಿಮಗೆ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಭಾರತೀಯ ರೈಲ್ವೆ ಇಲಾಖೆಯಲ್ಲಿ ಸಾವಿರಕ್ಕೂ ಅಧಿಕ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿದುಕೊಳ್ಳೋಣ ಬನ್ನಿ
ಹೌದು ಸ್ನೇಹಿತರೆ ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ಅಧಿಸೂಚನೆಯನ್ನು ನೀಡಲಾಗಿದ್ದು ಅರ್ಜಿ ಸಲ್ಲಿಸಲು ಯಾರು ಆರತಿಯನ್ನು ಪಡೆದಿರುತ್ತಾರೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಏನು ಸಂಪೂರ್ಣ ಮಾಹಿತಿ ಇದೀಗ ತಿಳಿದುಕೊಳ್ಳೋಣ ಬನ್ನಿ…
Gnanagharjane
Railway jobs
ಕೇಂದ್ರ ರೈಲ್ವೆ ಇಲಾಖೆಯ ಆಗ್ನೇಯ ರೈಲ್ವೆಯಲ್ಲಿ ಖಾಲಿ ಇರುವ ವಿಧ ಹುದ್ದೆಗಳ ಬರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರ ಬಿದ್ದಿದೆ.
ಇದರಲ್ಲಿ ಖಾಲಿ ಇರುವ ವಿವಿಧ ಅಸಿಸ್ಟೆಂಟ್ ಲೋಕೋ ಪೈಲೆಟ್ ಟ್ರೈನ್ ಮ್ಯಾನೇಜರ್ ಸೇರಿದಂತೆ ಒಟ್ಟು 1202 ಹುದ್ದೆಗಳ ಇಲಾಕ ಬರ್ತಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಕರೆಯಲಾಗಿದೆ.
ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಮತ್ತು ಉದ್ಯೋಗವನ್ನು ಹುಡುಕುತ್ತಿರುವಂತಹ ನಿರುದ್ಯೋಗಿಗಳು ಈ ಅಧಿಸೂಚನೆಯಲ್ಲಿ ತಿಳಿಸಲಾಗಿರುವಂತೆ ವಿದ್ಯಾರ್ಥಿ ಮತ್ತು ಮುಂತಾದ ಶರತುಗಳನ್ನು ಪೂರೈಸಬೇಕು.
ಅರ್ಜಿ ಸಲ್ಲಿಸಲು 12,6,2024 ಕೊನೆಯ ದಿನಾಂಕ ವಾಗಿರುತ್ತದೆ ಈ ಮುದ್ದೆಯನ್ನು ಮಾಡಲು ಬಯಸುವಂತಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಈ ಒಂದು ನೇಮಕಾತಿ ಸಂಪೂರ್ಣ ಮಾಹಿತಿಯನ್ನು ತಿಳಿಯಬೇಕಾದರೆ ಲೇಖನವನ್ನು ಎಚ್ಚರಿಕೆಯಿಂದ ಗಮನವಿಟ್ಟು ಓದಿ ಅಂದಾಗ ಮಾತ್ರ ನಿಮಗೆ ಈ ಒಂದು ಲೇಖನದ ಒಂದು ಸಂಪೂರ್ಣ ಮಾಹಿತಿ ಏನಿದೆ ಅದು ತಿಳಿಯುತ್ತದೆ.
Railway jobs
South Eastern Railway ಎಲ್ಲಿ ಕಾಲಿರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ ಹಂಚಿಕೆ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ಅರ್ಹತೆಯನ್ನು ಆಯ್ಕೆ ಆಗುವ ಪ್ರತಿಯೊಬ್ಬ ಅಭ್ಯರ್ಥಿಗೆ ಸಿಗುವ ಸಂಬಳ ಎಷ್ಟು ಅರ್ಜಿ ಸಲ್ಲಿಸಲು ಎಷ್ಟು ವಯೋಮಿತಿಯನ್ನು ಹೊಂದಿರಬೇಕು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಆಗಿರುತ್ತದೆ ಪ್ರಾರಂಭ ದಿನಾಂಕ ಯಾವುದು, ಅರ್ಜಿ ಸಲ್ಲಿಸಲು ಎಷ್ಟು ಅರ್ಜಿ ಶುಲ್ಕವನ್ನು ಪಾವತಿಸಬೇಕು ಎಂಬುದರ ಬಗ್ಗೆ ಒಂದು ಸಂಪೂರ್ಣ ಮಾಹಿತಿಯನ್ನು
ಹುದ್ದೆಗಳು ಖಾಲಿ ಇರುವ ಸಂಸ್ಥೆ
• ಭಾರತೀಯ ಆಗ್ನೇಯ ರೈಲ್ವೆ ಇಲಾಖೆ
ಹುದ್ದೆಗಳು
• ಅಸಿಸ್ಟೆಂಟ್ ಲೋಕೋ ಪೈಲೆಟ್ 827 ಹುದ್ದೆಗಳು
• ಟ್ರೈನ್ ಮ್ಯಾನೇಜರ್ 375 ಹುದ್ದೆಗಳು
• ಈ ಮೇಲಿನ ಎಲ್ಲ ಹುದ್ದೆಗಳು ಸೇರಿ ಒಟ್ಟು 12 ಹುದ್ದೆಗಳು ಖಾಲಿ ಇವೆ.
ಇರಬೇಕಾದ ಶೈಕ್ಷಣಿಕ ಅರ್ಹತೆ
ಸ್ನೇಹಿತರೆ ನಾವು ಕೆಳಗೆ ಯಾವ ಹುದ್ದೆಗೆ ಯಾವ ಅರ್ಹತೆಯನ್ನು ಹೊಂದಿರಬೇಕು ಎಂಬುದರ ಬಗ್ಗೆ ಒಂದು ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ ಅದನ್ನು ಸರಿಯಾಗಿ ಗಮನಿಸಿ.
• ಅಸಿಸ್ಟೆಂಟ್ ಲೋಕ ಪೈಲೆಟ್ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಯಾವುದೇ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ ಮತ್ತು ಐಟಿಐ ಮುಗಿಸಿರಬೇಕಾಗುತ್ತದೆ.
• ಟ್ರೈನ್ ಮ್ಯಾನೇಜರ್ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದಿರುವಂತಹ ಯಾವುದೇ ವಿಷಯ ವಿದ್ಯಾಲಯದಿಂದಾಗಲಿ ಅಥವಾ ಯಾವುದೇ ಮಂಡಳಿಗಳಿಂದಾಗಲಿ ಯಾವುದೇ ವಿಷಯದಲ್ಲಿ ಪದವಿಯನ್ನು ಮುಗಿಸಿರಬೇಕು.
ಅರ್ಜಿ ಶುಲ್ಕ
ಗೆಳೆಯರೇ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವನ್ನು ರೈಲ್ವೆ ಇಲಾಖೆಯು ನೀಡಿರುವುದಿಲ್ಲ.
ವಯೋಮಿತಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಠ 18 ವರ್ಷಗಳಿಂದ ಗರಿಷ್ಠ 47 ವರ್ಷದ ಒಳಗಿನ ಯಾವುದೇ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಗರಿಷ್ಠ ವಯೋಮಿತಿಯಲ್ಲಿ ಸಡಲಿಕ್ಕೆ
• ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ: 05 ವರ್ಷ
• ಇತರೆ ಹಿಂದುಳಿದ ವರ್ಗ :03 ವರ್ಷ
• ಅಂಗವಿಕಲ ಕೆಟಗೇರಿಯಲ್ಲಿ ಬರುವಂತಹ ಅಭ್ಯರ್ಥಿಗಳು:10 ವರ್ಷ
ಆಯ್ಕೆ ಮಾಡಿಕೊಳ್ಳುವ ವಿಧಾನ
ಸ್ನೇಹಿತರೆ ಈ ಒಂದು ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಎರಡು ವಿಧಾನಗಳಲ್ಲಿ ಆಯ್ಕೆ ಮಾಡಲಾಗುತ್ತದೆ ಆ ವಿಧಾನಗಳನ್ನು ಕೆಳಗೆ ನೀಡಿದ್ದೇವೆ
• ಲಿಖಿತ ಪರೀಕ್ಷೆ
• ಮೌಖಿಕ ಪರೀಕ್ಷೆ
ಅರ್ಜಿ ಸಲ್ಲಿಸುವ ವಿಧಾನ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೊದಲು ನಾವು ಕೆಳಗೆ ನೀಡಿರುವಂತಹ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಳ್ಳಿ ಮತ್ತು ಕೆಳಗಿರುವ ವಿಧಾನಗಳನ್ನು ಅನುಸರಿಸಿ
• ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ದಿನಾಂಕ 12, 06,2024 ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕು
• ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
• ಅಪ್ಲೈ ಫಾರ್ ಜಾಬ್ ಮೇಲೆ ಕ್ಲಿಕ್ ಮಾಡಿಕೊಂಡು
• ಅಲ್ಲಿ ಕೇಳುವ ಎಲ್ಲಾ ವಿವರಗಳನ್ನು ಸರಿಯಾಗಿ ಬರ್ತಿ ಮಾಡಬೇಕು
• ನಂತರ ಅಗತ್ಯ ಇರುವ ಫೋಟೋ ಡಾಕ್ಯುಮೆಂಟ್ ಇನ್ನೂ ಅಗತ್ಯ ಇರುವ ಕೆಲವು ದಾಖಲೆಗಳನ್ನು ಅಪ್ಲೋಡ್ ಮಾಡಿ
• ಕೊನೆಯಲ್ಲಿ ನೀಡಿರುವಂತಹ ಎಲ್ಲಾ ವಿವರಗಳು ಸರಿಯಾಗಿ ಇದೆ ಎಂದು ಚೆಕ್ ಮಾಡಿಕೊಂಡು ಅರ್ಜಿಯನ್ನು ಸಲ್ಲಿಸಬಹುದು.
• ಆಸಕ್ತಿ ಇರುವ ಅಭ್ಯರ್ಥಿಗಳು ದಿನಾಂಕ 12, 06,2024 ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕು
• ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
• ಅಪ್ಲೈ ಫಾರ್ ಜಾಬ್ ಮೇಲೆ ಕ್ಲಿಕ್ ಮಾಡಿಕೊಂಡು
• ಅಲ್ಲಿ ಕೇಳುವ ಎಲ್ಲಾ ವಿವರಗಳನ್ನು ಸರಿಯಾಗಿ ಬರ್ತಿ ಮಾಡಬೇಕು
• ನಂತರ ಅಗತ್ಯ ಇರುವ ಫೋಟೋ ಡಾಕ್ಯುಮೆಂಟ್ ಇನ್ನೂ ಅಗತ್ಯ ಇರುವ ಕೆಲವು ದಾಖಲೆಗಳನ್ನು ಅಪ್ಲೋಡ್ ಮಾಡಿ
• ಕೊನೆಯಲ್ಲಿ ನೀಡಿರುವಂತಹ ಎಲ್ಲಾ ವಿವರಗಳು ಸರಿಯಾಗಿ ಇದೆ ಎಂದು ಚೆಕ್ ಮಾಡಿಕೊಂಡು ಅರ್ಜಿಯನ್ನು ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು
• ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 13/05/2024
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12/062024