ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗವಕಾಶ..! 10ನೇ ತರಗತಿ ಪಿಯುಸಿ ಪಾಸಾದವರಿಗೆ ಅವಕಾಶವನ್ನು ಕಲ್ಪಿಸಲಾಗಿದ್ದು ಈ ಕೂಡಲೇ ಅರ್ಜಿ ಸಲ್ಲಿಸಿ..! Apply Now..

ಬೆಂಗಳೂರು ಜಿಲ್ಲಾ ಪಂಚಾಯತ್ ನಲ್ಲಿ ಹಲವು ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆಯಲಾಗಿದೆ :

ಆಸಕ್ತರು ಬೇಗನೆ ಅರ್ಜಿ ಸಲ್ಲಿಸಿ Bangalore Zilla Panchayat Recruitment 2024

WhatsApp Group Join Now
Telegram Group Join Now

ಜಿಲ್ಲಾ ಪಂಚಾಯತಿಯಲ್ಲಿ ಉದ್ಯೋಗ ಮಾಡುವುದು ಹಲವಾರು ಜನರ ಕನಸಾಗಿರುತ್ತದೆ.

ಇಂತಹ ಕನಸನ್ನು ಹೊತ್ತಿರುವಂತವರಿಗೆ ಇದೀಗ ಬೆಂಗಳೂರು ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವಂತಹ ಮಹಾತ್ಮ ಗಾಂಧಿ ರಾಷ್ಟ್ರೀಯ ನರೇಗಾ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬೆಂಗಳೂರು ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತದೆ. ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಮಾಹಿತಿಯನ್ನು ಕೆಳಗಿನ ಭಾಗದಲ್ಲಿ ಸಂಪೂರ್ಣವಾಗಿ ವಿವರಿಸಲಾಗಿದೆ.

ಜ್ಞಾನ ಸಮೃದ್ಧಿ ಜಾಲತಾಣಕ್ಕೆ ಪ್ರತಿಯೊಬ್ಬರಿಗೂ ನಮಸ್ಕಾರಗಳು.

ನಮ್ಮ ಈಚಲ ತಾಣದಲ್ಲಿ ದಿನಯಿತ್ಯ ಅನೇಕ ರೀತಿಯ ಉಪಯುಕ್ತ ಮಾಹಿತಿಗಳನ್ನು ನೀಡುತ್ತಿದ್ದೇವೆ ಇವತ್ತಿನ ಈ ಒಂದು ಲೇಖನದಲ್ಲಿ ನಾವು ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಯ ಕುರಿತು ಸಂಪೂರ್ಣ ವಿವರವನ್ನು ತಿಳಿಸಲಿದ್ದೇವೆ.

ಈ ನೇಮಕಾತಿಗೆ ಬೆಂಗಳೂರು ಜಿಲ್ಲಾ ಪಂಚಾಯಿತಿಗೆ ನಿಗದಿಸಿರುವ ರಾಜ್ಯಗಳು ಆಯ್ಕೆಯಾದವರಿಗೆ ಸಿಗುವ ಮಾಸಿಕ ವೇತನ ಶ್ರೇಣಿಯ ವಿವರ ಸೇರಿದಂತೆ ಹಲವಾರು ಉಪಯುಕ್ತ ಮಾಹಿತಿಗಳನ್ನು ನೀಡುತ್ತಿದ್ದೇವೆ. ಖಾತೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳ ಲೇಖನವನ್ನು ಓದಿ ನಂತರ ಅರ್ಜಿ ಸಲ್ಲಿಸಿ.

ಬೆಂಗಳೂರು ಜಿಲ್ಲಾ ಪಂಚಾಯಿತಿಯಲ್ಲಿ ಹಲವು ಹುದ್ದೆಗಳ ನೇಮಕಾತಿ ವಿವರ :

ಬೆಂಗಳೂರು ಜಿಲ್ಲಾ ಪಂಚಾಯತಿಯಲ್ಲಿ ಒಟ್ಟು ಐದು ಹುದ್ದೆಗಳಿಗೆ ನೇಮಕಾತಿಯನ್ನು ಮಾಡಿಕೊಳ್ಳಲು ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ ಯಾವ ಹುದ್ದೆಗಳು ಖಾಲಿ ಇವೆ ಎಂಬುದನ್ನು ನೋಡುವುದಾದರೆ

ಜಿಲ್ಲಾ ಎಂಐಎಸ್ ಸಂಯೋಜಕರು – 01 ಹುದ್ದೆ

ತಾಂತ್ರಿಕ ಸಹಾಯಕರು (ರೇಷ್ಮೆ ವಿಭಾಗ) – 02 ಹುದ್ದೆ

ತಾಂತ್ರಿಕ ಸಹಾಯಕರು (ಅರಣ್ಯ ವಿಭಾಗ) – 01 ಹುದ್ದೆ

    ತಾಂತ್ರಿಕ ಸಹಾಯಕರು (ಕೃಷಿ ವಿಭಾಗ) – 01 ಹುದ್ದೆ ಬೆಂಗಳೂರು ಜಿಲ್ಲಾ ಪಂಚಾಯತಿಯಲ್ಲಿ ಒಟ್ಟು ಐದು ಹುದ್ದೆಗಳಿಗೆ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತಿದೆ.

    ಈ ನೇಮಕಾತಿಗೆ ಅರ್ಜಿ ಸಲ್ಲಿಸ ಬಯಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಿಂದ ಬ್ಯಾಚುಲರ್ ಆಫ್ ಇಂಜಿನಿಯರಿಂಗ್ ಅಥವಾ ಬ್ಯಾಚುಲರ್ ಆಫ್ ಟೆಕ್ನಾಲಜಿ ಅಥವಾ ಬ್ಯಾಚುಲರ್ ಆಫ್ ಸೈನ್ಸ್ ಸೇರಿದಂತೆ ಸಂಬಂಧಪಟ್ಟ ವಿಷಯಗಳಲ್ಲಿ ಪದವಿ ವಿದ್ಯಾರ್ಹತೆಯನ್ನು ಹೊಂದಿರುವುದು ಕಡ್ಡಾಯವಾಗಿದೆ.

    ವಯಸ್ಸಿನ ಮಿತಿಯ ವಿವರ –

    ನೇಮಕಾತಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ನಿಗದಿಸಿರುವಂತೆ ಕನಿಷ್ಠ 21 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ ವಯಸ್ಸು 40ವರ್ಷದ ಒಳಗಿರಬೇಕು ಈ ನೇಮಕಾತಿಯಲ್ಲಿ ಅಂತಿಮವಾಗಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕವಾಗಿ 26,000 ರೂಪಾಯಿಯಿಂದ 34000 ರೂಪಾಯಿಯವರಿಗೆ ಸಂಬಳವನ್ನು ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ವಿವರಿಸಿದ್ದಾರೆ. ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಬೆಂಗಳೂರು ಜಿಲ್ಲಾ ಪಂಚಾಯಿತಿಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು.

    ಅಂದರೆ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ವೆಬ್ಸೈಟ್ ಗೆ ಭೇಟಿ ನೀಡುವುದರ ಮುಖಾಂತರ ನೀವು ಜೂನ್ 12 2024 ರಿಂದ ಜುಲೈ 2, 2024 ರ ಒಳಗಾಗಿ ಅಂಚೆ ಮುಖಾಂತರ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿರುವುದರಿಂದ ಅಭ್ಯರ್ಥಿಗಳು ಕೊನೆಯ ದಿನಾಂಕದ ಮುಂಚಿತವಾಗಿ ಅರ್ಜಿ ಸಲ್ಲಿಸಿ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

      Leave a Reply

      Your email address will not be published. Required fields are marked *