ಅಂಚೆ ಇಲಾಖೆಯಲ್ಲಿ ನೇಮಕಾತಿಗಾಗಿ ಅರ್ಜಿ ಆರಂಭ : ಜಸ್ಟ್ 10ನೇ ತರಗತಿ ಪಾಸ್ ಆಗಿದ್ದರೆ ಸಾಕು ಅರ್ಜಿ ಸಲ್ಲಿಸಬಹುದು. Indian Post Office Recruitment 2024
ಅಂಚೆ ಇಲಾಖೆಯು ನಿರುದ್ಯೋಗಿಗಳಿಗೆ ಭರ್ಜರಿ ಉದ್ಯೋಗ ಅವಕಾಶಗಳನ್ನು ನೀಡುತ್ತಿದ್ದು ಈಗ ಮತ್ತೊಂದು ಉದ್ಯೋಗಾವಕಾಶಕ್ಕಾಗಿ ಅರ್ಜಿ ಕರೆಯಲಾಗಿದೆ.
ನೇಮಕಾತಿಗಾಗಿ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಬೇಕಾಗಿರುವಂತಹ ಸಂಪೂರ್ಣ ಮಾಹಿತಿಯನ್ನು ನೀಡಲಾಗುತ್ತಿದ್ದು, ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಸಂಪೂರ್ಣ ವಿವರ ಹಾಗೂ ಅರ್ಹತೆಗಳ ಸಂಪೂರ್ಣ ವಿವರ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಈ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತದೆ.
ಜ್ಞಾನ ಸಮೃದ್ಧಿ ಜಾಲತಾಣಕ್ಕೆ ಪ್ರತಿಯೊಬ್ಬರಿಗೂ ನಮಸ್ಕಾರಗಳು. ನಮ್ಮ ಜಾಲತಾಣದಲ್ಲಿ ದಿನನಿತ್ಯ ಅನೇಕ ರೀತಿಯ ಉಪಯುಕ್ತ ಮಾಹಿತಿಗಳನ್ನು ನೀಡುತ್ತಿದ್ದೇವೆ.
ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತಹ ಹಾಗೂ ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದಂತಹ ಮಾಹಿತಿಗಳನ್ನು ನೀಡುತ್ತಿದ್ದು ಇವತ್ತಿನ ಈ ಒಂದು ಲೇಖನದಲ್ಲಿ ನಾವು ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿಯನ್ನು ನೀಡಲಿದ್ದೇವೆ.
ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳು ಯಾವುವು ಅರ್ಜಿ ಸಲ್ಲಿಸಲು ಯಾರು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಈಗಲೇ ತಿಳಿದುಕೊಳ್ಳಿ.
Indian post office recruitment:
ಭಾರತೀಯ ಅಂಚೆ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಪದ್ಯದ ಅವಕಾಶ
ಹೌದು ಸ್ನೇಹಿತರೆ, ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತಹ ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇದೀಗ ಭಾರತೀಯ ಅಂಚೆ ಇಲಾಖೆ ಕರೆಯಲಾಗಿದೆ. ಅಧಿಸೂಚನೆಯಲ್ಲಿ ತಿಳಿಸಿರುವಂತೆ ಈ ನೇಮಕಾತಿಗೆ ಸಂಬಂಧಿಸಿದಂತಹ ಸಂಪೂರ್ಣ ಮಾಹಿತಿಯನ್ನು ಇವತ್ತಿನ ನಿಮಗೆ ತಿಳಿಸುತ್ತೇವೆ. ಭಾರತಿ ಅಂಚೆ ಇಲಾಖೆಯಿಂದ ಒಟ್ಟು ಭಾರತದ ಅತ್ಯಂತ 2 ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ.
ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ನಿಗದಿಸಿರುವ ಶೈಕ್ಷಣಿಕ ಅರ್ಹತೆಗಳು :
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಬಯಸುವುದಾದರೆ ಮಾನ್ಯತೆ ಪಡೆದಿರುವ ಶೈಕ್ಷಣಿಕ ಸಂಸ್ಥೆಯಿಂದ ನೀವು 10ನೇ ತರಗತಿ ಪಾಸ್ ಆಗಿರಬೇಕು ಮತ್ತು ಮಾನ್ಯತೆ ಹೊಂದಿರುವ ಡ್ರೈವಿಂಗ್ ಲೈಸೆನ್ಸ್ ನಿಮ್ಮ ಬಳಿ ಇರಬೇಕು.
ವಯೋಮಿತಿ ಅರ್ಹತೆಗಳು :
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಗರಿಷ್ಠ 56 ವರ್ಷದ ಒಳಗಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಿರುತ್ತಾರೆ.
ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದಂತಹ ಪ್ರಮುಖ ದಿನಾಂಕಗಳ ವಿವರ :
ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಜೂನ್ 3 2024 ರಿಂದ ಆರಂಭವಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವಂತಹ ಕೊನೆಯ ದಿನಾಂಕ 23 2024 ಆಗಿದೆ.
ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಭಾರತೀಯ ಅಂಚೆ ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಲ್ಲಿ ಸಿಗುವಂತಹ ಅರ್ಜಿ ನಮೂನೆ ಮತ್ತು ಅಧಿಕಾರಿ ಸೂಚನೆಯನ್ನು ಗಮನಿಸಿ ನಂತರ ಅಂಚೆ ಮೂಲಕ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿರುತ್ತದೆ.