ವಿದ್ಯುತ್ ಇಲಾಖೆಯಲ್ಲಿ ಭರ್ಜರಿ ನೇಮಕಾತಿ : ಆಸಕ್ತರು ಬೇಗನೆ ಈ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ | PGCIL ETT Recruitment 2024..!

ವಿದ್ಯುತ್ ಇಲಾಖೆಯಲ್ಲಿ ಭರ್ಜರಿ ನೇಮಕಾತಿ : ಆಸಕ್ತರು ಬೇಗನೆ ಈ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ | PGCIL ETT Recruitment 2024

WhatsApp Group Join Now
Telegram Group Join Now

ವಿದ್ಯುತ್ ಇಲಾಖೆಯಲ್ಲಿ ಉದ್ಯೋಗ ಮಾಡಲು ಉದ್ಯೋಗ ಹುಡುಕುತ್ತಿರುವಂತಹ ಆಕಾಂಕ್ಷಿಗಳಿಗೆ ಸುವರ್ಣ ಅವಕಾಶ.

ಹೌದು ಸ್ನೇಹಿತರೆ, ಇದೀಗ ಕೇಂದ್ರ ವಿದ್ಯುತ್ ಇಲಾಖೆಯ ಅಡಿ ಕಾರ್ಯನಿರ್ವಹಿಸುತ್ತಿರುವ ಅಂತಹ ಪವರ್ ಗ್ರೇಟ್ ಕಾರ್ಪೊರೇಷನ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಕರೆಯಲಾಗಿದೆ. ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಗನೆ ಈ ಕೆಳಗಿನ ಮಾಹಿತಿಯನ್ನು ತಿಳಿದುಕೊಳ್ಳಿ.

ಜ್ಞಾನ ಸಮೃದ್ಧಿ ಜಾಲತಾಣಕ್ಕೆ ಪ್ರತಿಯೊಬ್ಬರಿಗೂ ನಮಸ್ಕಾರಗಳು. ನಮ್ಮ ಈ ಜಾಲತಾಣದಲ್ಲಿ ದಿನನಿತ್ಯ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿಗಳನ್ನು, ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದಂತಹ ಮಾಹಿತಿಗಳನ್ನು ನೀಡುತ್ತಿದ್ದೇವೆ.

ಇವತ್ತಿನ ಈ ಒಂದು ಲೇಖನದಲ್ಲಿ ನಾವು ಕೇಂದ್ರ ವಿದ್ಯುತ್ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪವರ್ ಗ್ರೇಟ್ ಕಾರ್ಪೊರೇಷನ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿಸಲಿದ್ದೇವೆ.

ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾದಲ್ಲಿ 435 ಹುದ್ದೆಗಳ ನೇಮಕಾತಿ :

ಹೌದು ಸ್ನೇಹಿತರೆ ಕೇಂದ್ರ ವಿದ್ಯುತ್ ಇಲಾಖೆಯ ಅಡಿ ಕಾರ್ಯನಿರ್ವಹಿಸುತ್ತಿರುವಂತಹ ಪವರ್ ಗ್ರೇಟ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 435 ಇಂಜಿನಿಯರ್ ಟ್ರೈನ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದ್ದು ಅರ್ಜಿ ಸಲ್ಲಿಸಲು ಇಚ್ಛೆಸುವಂತಹ ಅಭ್ಯರ್ಥಿಗಳು ನೇಮಕಾತಿಯ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಜುಲೈ 4ನೇ ತಾರೀಕಿನ ಒಳಗಾಗಿಯೇ ಅರ್ಜಿ ಸಲ್ಲಿಸಿ

ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ವಿವರ :

ಈ ಒಂದು ಸಂಸ್ಥೆಯಲ್ಲಿ ಒಟ್ಟು 435 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಹುದ್ದೆಗಳ ವಿವರವೂ ಈ ಕೆಳಗಿನಂತಿರುತ್ತದೆ.


ಈ ಸಂಸ್ಥೆಯಲ್ಲಿ 435 ಇಂಜಿನಿಯರ್ ಟ್ರೈನ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು ವಿಭಾಗವಾರು ಹುದ್ದೆಗಳ ವಿಂಗಡಣೆ ಈ ಕೆಳಗಿನಂತಿದೆ.
• ಎಲೆಕ್ಟ್ರಿಕಲ್ – 331

ಸಿವಿಲ್ – 53 ಕಂಪ್ಯೂಟರ್ ಸೈನ್ಸ್ – 3 ಎಲೆಕ್ಟ್ರಾನಿಕ್ಸ್ – 14 ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಗದಿಪಡಿಸಿರುವ ಅರ್ಹತೆಗಳು : ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ವಿಭಾಗಗಳ ಇಂಜಿನಿಯರ್ ಟ್ರೈನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಂಬಂಧಪಟ್ಟಂತಹ ವಿಭಾಗಗಳಲ್ಲಿ ಇಂಜಿನಿಯರಿಂಗ್ ಪದವಿ ಮುಗಿಸಿರಬೇಕು.

ಆಯ್ಕೆಯಾದವರಿಗೆ ಸಿಗುವ ವೇತನದ ಮಾಹಿತಿ :

ಆತ್ಮೀಯ ಬಂಧುಗಳೆ ಹಾಗೂ ಸ್ನೇಹಿತರೆ ಈ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಿ ಆಯ್ಕೆ ಆಗವ ಅಭ್ಯರ್ಥಿಗಳಿಗೆ ಮಾಸಿಕ ವೇತನವು 21,500 ರೂಪಾಯಿಯಿಂದ 74,000 ರುಪಾಯಿಯವರಿಗೆ ಮಾಸಿಕ ಸಂಬಳವನ್ನು ನೀಡಲಾಗುತ್ತದೆ.

ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಗದಿಪಡಿಸಿರುವ ಪ್ರಮುಖ ದಿನಾಂಕಗಳ ಮಾಹಿತಿ :

ಪವರ್ ಗ್ರೇಟ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇವಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿರುವುದರಿಂದ ಈಗಲೇ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಜುಲೈ 14 ಆಗಿರುತ್ತದೆ. ಆ ಸತ್ತರು ಈ ಕೊನೆ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ.

Leave a Reply

Your email address will not be published. Required fields are marked *