ರೇಷನ್ ಕಾರ್ಡ್ ಇದ್ದವರು ಈ ಕೆಲಸ ಮಾಡುವುದು ಕಡ್ಡಾಯ..! ಇಲ್ಲವಾದಲ್ಲಿ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದೆ ಎಚ್ಚರಿಕೆ..! Ration Card Updates..!

ರೇಷನ್ ಕಾರ್ಡ್ ಇದ್ದವರು ನೋಡಲೇಬೇಕಾದ ಮಾಹಿತಿ…

ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..

WhatsApp Group Join Now
Telegram Group Join Now

ಪ್ರೀತಿಯ ಓದುಗರೆ ಪ್ರಸ್ತುತ ನಮ್ಮ ಜ್ಞಾನ ಘರ್ಜನೆಯ ಪ್ರತಿನಿತ್ಯದಲ್ಲಿ ಕಣಗಳಲ್ಲಿ ನಾವು ಸರ್ಕಾರದ ಹೊಸ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ರೇಷನ್ ಕಾರ್ಡ್ ಇದ್ದವರಿಗೆ ಮಹತ್ವದ ಮಾಹಿತಿಯನ್ನು ರಾಜ್ಯ ಸರ್ಕಾರ ಹೊರಹಾಕಿದ್ದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..

SBI ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ 10ನೇ ತರಗತಿ ಪಾಸ್ ಆದವರಿಗೆ ಉದ್ಯೋಗವಕಾಶ..! ಈಗಲೇ ಅರ್ಜಿ ಸಲ್ಲಿಸಿ.. Apply Now..!

ರೇಷನ್ ಕಾರ್ಡ್ ಇದ್ದವರು ಈ ಕೆಲಸವನ್ನು ಕಡ್ಡಾಯವಾಗಿ ಮಾಡಿ..

ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯು ರಾಜ್ಯದ ಜನರ ರೇಷನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಜೋಡಣೆಯ ದಿನಾಂಕವನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಣೆಯನ್ನು ಮಾಡಿದೆ.

ಸ್ವಂತ ಉದ್ಯೋಗಕ್ಕಾಗಿ ಯಾವುದೇ ದಾಖಲೆಗಳಿಲ್ಲದೆ 10 ಲಕ್ಷದವರೆಗೂ ಸಾಲವನ್ನು ಪಡೆದುಕೊಳ್ಳಿ..! ಈಗಲೇ ಅರ್ಜಿ ಸಲ್ಲಿಸಿ ಸ್ವಂತ ಉದ್ಯಮ ಶುರು ಮಾಡಿ..! Apply Now..!

ಸರ್ಕಾರ ಇಲ್ಲಿಯವರೆಗೆ ಜುಲೈ 31 ಕೊನೆಯ ದಿನಾಂಕ ಆಗಿ ನೇಮಕ ಮಾಡಿತ್ತು ಆದರೆ ಇನ್ನೂ ಕೆಲವರು ಪಡಿತರ ಚೀಟಿಯ ಜೊತೆಗೆ ತಮ್ಮ ಆಧಾರ್ ಕಾರ್ಡು ಗಳನ್ನು ಜೋಡಣೆ ಮಾಡದ ಕಾರಣ ಈ ದಿನಾಂಕವನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಣೆಯನ್ನು ಮಾಡಲಾಗಿದೆ.

ರಾಜ್ಯ ಸರ್ಕಾರ ಸೂಚಿಸಿರುವ ಹಾಗೆ ಕಡ್ಡಾಯವಾಗಿ ರೇಷನ್ ಕಾರ್ಡ್ ಆಧಾರ್ ಕಾರ್ಡ್ ಗೆ ಲಿಂಕ್ ಮಾಡಿಸಬೇಕು.
Ration Card Update ಪಡಿತರ ಪಡೆಯದಿದ್ದರೆ ಬಿಪಿಎಲ್ ಕಾರ್ಡ್ ರದ್ದು..!

ಆಹಾರ ಇಲಾಖೆಯೇ ತಿಳಿಸಿರುವ ಹಾಗೆ ಆರು ತಿಂಗಳುಗಳಿಂದ ಯಾವುದೇ ರೀತಿಯ ಪಡಿತರ ಪಡೆಯದ ಇರುವ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಲು ಸರ್ಕಾರ ಮುಂದಾಗಿದೆ. ಆರು ತಿಂಗಳುಗಳಿಂದ ರೇಷನ್ ಪಡೆಯದೇ ಇರುವ ಕುಟುಂಬದ ಬಿಪಿಎಲ್ ರೇಷನ್ ಕಾರ್ಡನ್ನು ರದ್ದು ಮಾಡುತ್ತಿದ್ದು ಯಾರು ಪಡಿತರವನ್ನು ಪಡೆದುಕೊಳ್ಳುತ್ತಿಲ್ಲವೂ ಅಂತವರ ಬಿಪಿಎಲ್ ಕಾರ್ಡ್ ಅನ್ನು ರದ್ದು ಮಾಡಲಾಗುತ್ತಿದೆ ಎನ್ನಲಾಗಿದೆ.

Ration Card Update ರೇಷನ್ ಕಾರ್ಡಿಗೆ ಈಕೆವಹಿಸಿ ಮಾಡಿಸುವುದು ಕಡ್ಡಾಯ..!

ರಾಜ್ಯ ಸರ್ಕಾರವು ಜಾರಿ ಮಾಡಿರುವ 5 ಪಂಚ ಗ್ಯಾರಂಟಿ ಯೋಜನೆಗಳಿಗೆ ಈ ರೇಷನ್ ಕಾರ್ಡ್ ಅತಿ ಮುಖ್ಯದಾಖಲೆಯಾಗಿದೆ.ಮತ್ತು ಈ ಯೋಜನೆಗಳ ಲಾಭವನ್ನು ಪಡೆದುಕೊಳ್ಳಲು ರೇಷನ್ ಕಾರ್ಡ್ ಕಡ್ಡಾಯ ಆಗಿದೆ. ಆದ್ದರಿಂದ ಸರ್ಕಾರವು ರೇಷನ್ ಕಾರ್ಡಿಗೆ ಈ-ಕೆವೈಸಿ ಮಾಡಿಸುವುದನ್ನು ಕಡ್ಡಾಯಗೊಳಿಸಿದೆ. ಸರ್ಕಾರವು ಅಸಲಿ ರೇಷನ್ ಕಾರ್ಡ್ ಯಾವುದು ಮತ್ತು ನಕಲಿ ರೇಷನ್ ಕಾರ್ಡ್ ಯಾವುದು ಎನ್ನುವುದನ್ನು ತಿಳಿಯಲು ಈ-ಕೆವೈಸಿಯನ್ನು ಕಡ್ಡಾಯಗೊಳಿಸಿದೆ.

Leave a Reply

Your email address will not be published. Required fields are marked *