ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು
ಪ್ರೀತಿಯ ಓದುಗರೇ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಪ್ರತಿನಿತ್ಯದ ಲೇಖನಗಳಲ್ಲಿ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಶಿಕ್ಷಕರ ನೇಮಕಾತಿಯ ಬಗ್ಗೆ ತಿಳಿದುಕೊಳ್ಳೋಣ ಬನ್ನಿ
ಹೌದು ಸ್ನೇಹಿತರೆ ರಾಜ್ಯದಲ್ಲಿ ಬರೋಬ್ಬರಿ 10,000ಕ್ಕೂ ಅಧಿಕ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರವು ಇದೀಗ ನಿರ್ಧಾರವನ್ನು ಕೈಗೊಂಡಿದ್ದು ಇನ್ನೂ ಕೆಲವೇ ದಿನಗಳಲ್ಲಿ 10 ಸಾವಿರಕ್ಕೂ ಅಧಿಕ ಶಿಕ್ಷಕರ ನೇಮಕಾತಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗುವುದು ಎಂದು ತಿಳಿದುಬಂದಿದೆ..!
ಈ ಶಿಕ್ಷಕ ನೇಮಕಾತಿಯ ಬಗ್ಗೆ ರಾಜ್ಯ ಸರ್ಕಾರ ಸ್ಪಷ್ಟನೆಯನ್ನು ನೀಡಿದ್ದು ಯಾರು ಅರ್ಜಿ ಸಲ್ಲಿಸಲು ಅರ್ಹತೆಯನ್ನು ಪಡೆದಿರುತ್ತಾರೆ ಅಷ್ಟೇ ಅಲ್ಲದೆ ಅರ್ಜಿಯನ್ನು ಹೇಗೆ ಸಲ್ಲಿಸಬೇಕು ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ
ಜ್ಞಾನ ಘರ್ಜನೆಯ ಪ್ರತಿನಿತ್ಯ ಲೇಖನಗಳಲ್ಲಿ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಕಳೆದ ಎರಡು ವರ್ಷಗಳಿಂದಲೂ ಕಾಲ ಸಪ್ತವಾಗಿ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳ ಹೊಸ ಮಾಹಿತಿಯನ್ನು ಜನರ ಮುಂದೆ ಪ್ರಸ್ತುತಪಡಿಸುತ್ತಿದ್ದು ದಿನ ನಿತ್ಯದ ಲೇಖನಕ್ಕಾಗಿ ನಮ್ಮ ಟೆಲಿಗ್ರಾಂ ಚಾನಲ್ ಜಾಯಿನ್ ಆಗಿ ಪ್ರತಿನಿತ್ಯ ಹೊಸ ಮಾಹಿತಿಯನ್ನು ತಿಳಿದುಕೊಳ್ಳಿ..
ಆದರೆ, ಬಿಜೆಪಿ ತನ್ನ ಆಡಳಿತಾವಧಿಯಲ್ಲಿ 4,900 ಕಾಯಂ ಶಿಕ್ಷಕರನ್ನು ಮಾತ್ರ ನೇಮಿಸಿಕೊಂಡಿದೆ ಎಂದರು. ನಮ್ಮ ಸರಕಾರ ಅಧಿಕಾರಕ್ಕೆ ಬಂದ ಹತ್ತು ತಿಂಗಳೊಳಗೆ 12,000 ಶಿಕ್ಷಕರ ನೇಮಕಾತಿ ಮಾಡಿದೆ ಎಂದರು.
Job News.. ಶಾಲಾ-ಕಾಲೇಜುಗಳ ನಿರ್ಮಾಣವಲ್ಲದೆ ಶಿಕ್ಷಕರ ನೇಮಕಕ್ಕೂ ಆದ್ಯತೆ ನೀಡಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು.
ಕುಕನೂರು ತಾಲೂಕಿನ ಕೋಮಲಾಪೂರ ಗ್ರಾಮದಲ್ಲಿ ಕೆಕೆಆರ್ಡಿಬಿ ಯೋಜನೆಯಡಿ ನಿರ್ಮಿಸಲಾದ ಪ್ರೌಢಶಾಲೆ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದರು.
ಹಣ ಬಿಡುಗಡೆ ಆರಂಭ! ಈ ಯೋಜನೆಯಡಿ ನೋಂದಣಿ ಮಾಡಿಲ್ಲ ಅಂದ್ರೆ ಇಂದೇ ನೋಂದಾಯಿಸಿಕೊಳ್ಳಿ
ನಾನು ಶಿಕ್ಷಣ ಇಲಾಖೆ ಸಚಿವನಾದ ವೇಳೆ 53 ಸಾವಿರ ಶಿಕ್ಷಕರ ಕೊರತೆಯಿತ್ತು. ನಮ್ಮ ಸರಕಾರ ಅಧಿಕಾರಕ್ಕೆ ಬಂದ ಹತ್ತು ತಿಂಗಳೊಳಗೆ 12,000 ಶಿಕ್ಷಕರ ನೇಮಕಾತಿ ಮಾಡಿದೆ. ಈಗ ಹತ್ತು ಸಾವಿರ ಶಿಕ್ಷಕರ ನೇಮಕಕ್ಕೆ ಮುಖ್ಯಮಂತ್ರಿಗೆ ಪ್ರಸ್ತಾವ ಸಲ್ಲಿಸಲಾಗಿದೆ.
ಆದರೆ, ಬಿಜೆಪಿ ತನ್ನ ಆಡಳಿತಾವಧಿಯಲ್ಲಿ 4,900 ಕಾಯಂ ಶಿಕ್ಷಕರನ್ನು ಮಾತ್ರ ನೇಮಿಸಿಕೊಂಡಿದೆ ಎಂದರು. ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಲಾಗಿದೆ. ಹೀಗಾಗಿ ಫಲಿತಾಂಶ ಕುಸಿದಿದೆ. ಮಕ್ಕಳ ಶಿಕ್ಷಣ ಸುಧಾರಿಸಲು ಇಂತಹ ಕ್ರಮ ಅಗತ್ಯ ಎಂದು ಪ್ರತಿಕ್ರಿಯಿಸಿದರು.
ಮಾಜಿ ಸಚಿವ ನಾಗೇಂದ್ರ ಹಾಗೂ ಕೆಲವು ಶಾಸಕರ ಮನೆ ಮೇಲೆ ಇ.ಡಿ ದಾಳಿಗೆ ಸಂಬಂಧಿಸಿದಂತೆ, ಶಾಸಕರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ದಾಳಿ ನಡೆಸಿರುವ ಕುರಿತು ನನಗೆ ಮಾಹಿತಿಯಿಲ್ಲ. ಆದರೆ, ಈ ರೀತಿಯ ದಾಳಿ ನಡೆಸುವುದು ಬಿಜೆಪಿಯವರ ಹಳೇ ಚಾಳಿ ಎಂದರು.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಕುರಿತು, ಸಚಿವ ಸ್ಥಾನಕ್ಕೆ ಗೌರವ ನೀಡಿ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ. ಇದರ ಬಗ್ಗೆ ಹಾದಿಬೀದಿಯಲ್ಲಿ ಮಾತನಾಡುವುದು ಸರಿಯಲ್ಲ, ತನಿಖೆ ನಡೆಯುತ್ತಿದೆ. ವರದಿ ಬಂದ ಮೇಲೆ ಗೊತ್ತಾಗಲಿದೆ ಎಂದರು.
ನಾನು ಶಿಕ್ಷಣ ಇಲಾಖೆ ಸಚಿವನಾದ ವೇಳೆ 53 ಸಾವಿರ ಶಿಕ್ಷಕರ ಕೊರತೆಯಿತ್ತು. ನಮ್ಮ ಸರಕಾರ ಅಧಿಕಾರಕ್ಕೆ ಬಂದ ಹತ್ತು ತಿಂಗಳೊಳಗೆ 12,000 ಶಿಕ್ಷಕರ ನೇಮಕಾತಿ ಮಾಡಿದೆ.
ಈಗ ಹತ್ತು ಸಾವಿರ ಶಿಕ್ಷಕರ ನೇಮಕಕ್ಕೆ ಮುಖ್ಯಮಂತ್ರಿಗೆ ಪ್ರಸ್ತಾವ ಸಲ್ಲಿಸಲಾಗಿದೆ.
ಆದರೆ, ಬಿಜೆಪಿ ತನ್ನ ಆಡಳಿತಾವಧಿಯಲ್ಲಿ 4,900 ಕಾಯಂ ಶಿಕ್ಷಕರನ್ನು ಮಾತ್ರ ನೇಮಿಸಿಕೊಂಡಿದೆ ಎಂದರು. ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಲಾಗಿದೆ. ಹೀಗಾಗಿ ಫಲಿತಾಂಶ ಕುಸಿದಿದೆ. ಮಕ್ಕಳ ಶಿಕ್ಷಣ ಸುಧಾರಿಸಲು ಇಂತಹ ಕ್ರಮ ಅಗತ್ಯ ಎಂದು ಪ್ರತಿಕ್ರಿಯಿಸಿದರು.
ಆದರೆ, ಬಿಜೆಪಿ ತನ್ನ ಆಡಳಿತಾವಧಿಯಲ್ಲಿ 4,900 ಕಾಯಂ ಶಿಕ್ಷಕರನ್ನು ಮಾತ್ರ ನೇಮಿಸಿಕೊಂಡಿದೆ ಎಂದರು. ನಮ್ಮ ಸರಕಾರ ಅಧಿಕಾರಕ್ಕೆ ಬಂದ ಹತ್ತು ತಿಂಗಳೊಳಗೆ 12,000 ಶಿಕ್ಷಕರ ನೇಮಕಾತಿ ಮಾಡಿದೆ ಎಂದರು.
ಶಾಲಾ-ಕಾಲೇಜುಗಳ ನಿರ್ಮಾಣವಲ್ಲದೆ ಶಿಕ್ಷಕರ ನೇಮಕಕ್ಕೂ ಆದ್ಯತೆ ನೀಡಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು.
ಕುಕನೂರು ತಾಲೂಕಿನ ಕೋಮಲಾಪೂರ ಗ್ರಾಮದಲ್ಲಿ ಕೆಕೆಆರ್ಡಿಬಿ ಯೋಜನೆಯಡಿ ನಿರ್ಮಿಸಲಾದ ಪ್ರೌಢಶಾಲೆ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದರು.