ಕರುನಾಡ ಜನತೆಗೆ ನಮಸ್ಕಾರಗಳು…!
SSC JOB NOTIFICATION 2024
ಎಸ್ ಎಸ್ ಸಿ ಅಂದರೆ ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಈ ಹುದ್ದೆಗಳಿಗೆ ಯಾರು ಅರ್ಜಿಯನ್ನು ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ವಿದ್ಯಾರ್ಥಿನಿರಬೇಕು ಸಂಬಳ ಎಷ್ಟಿರುತ್ತದೆ
ಹಾಗೆ ಅರ್ಜಿ ಸಲ್ಲಿಸಲು ವಯೋಮಿತಿಯ ಬಗ್ಗೆ ಅದಷ್ಟೇ ಅಲ್ಲದೆ ಅರ್ಜಿ ಸಲ್ಲಿಸಲು ಇರುವ ಡೈರೆಕ್ಟ್ ಲಿಂಕ್ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿ ನೀಡಿದ್ದು ಅರ್ಜಿ ಸಲ್ಲಿಸುವವರು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ….
10ನೇ ತರಗತಿ ಪಿಯುಸಿ ಡಿಪ್ಲೋಮೋ ಹಾಗೂ ಪದವಿ ದರರು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹತೆಯನ್ನು ಪಡೆದಿದ್ದು ಸೆಲೆಕ್ಷನ್ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಿ ಹಾಗೂ ಕೊನೆಯ ದಿನಾಂಕದ ಬಗ್ಗೆ ಈಗಲೇ ತಿಳಿಯಿರಿ
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ssc.nic.in ಗೆ ಭೇಟಿ ನೀಡಬಹುದು
ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ತನ್ನಲ್ಲಿ ಖಾಲಿ ಇರುವ ಸಾವಿರಾರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪಿಯುಸಿ ಪಾಸಾದವರು ಸಹ ಅರ್ಜಿ ಹಾಕುವ ಮೂಲಕ ಕೇಂದ್ರ ಸರ್ಕಾರಿ ಉದ್ಯೋಗ ಪಡೆದುಕೊಳ್ಳುವ ಬಂಪರ್ ಅವಕಾಶ ನೀಡಲಾಗಿದೆ.
ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನಲ್ಲಿ ಒಟ್ಟು 2006 ಸ್ಟೆನೋಗ್ರಾಫರ್ ಹುದ್ದೆಗಳು ಖಾಲಿ ಇವೆ. ಆಸಕ್ತರು ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮುಂದಿನ ತಿಂಗಳು ಆಗಸ್ಟ್ 17ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಲಾಗಿದೆ. ನೀವು ಅರ್ಜಿ ಹಾಕಲು ಅಧಿಕೃತ ವೆಬ್‌ಸೈಟ್ ssc.nic.in ಗೆ ಭೇಟಿ ನೀಡಬೇಕು.
ನೇಮಕಾತಿ ಪೂರ್ಣ ಮಾಹಿತಿ
ನೇಮಕಾತಿ ಸಂಸ್ಥೆ ಹೆಸರು: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC)
ಹುದ್ದೆಗಳ ಹೆಸರು: ಸ್ಟೆನೋಗ್ರಾಫರ್ ಹುದ್ದೆಗಳು
ಒಟ್ಟು ಹುದ್ದೆ: 2006
ಪೋಸ್ಟಿಂಗ್: ಭಾರತದಲ್ಲಿ ಎಲ್ಲಿಯಾದರೂ
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ: ssc.nic.in
ಅರ್ಜಿ ಸಲ್ಲಿಕೆ ಆರಂಭ ದಿನ: ಜುಲೈ 26
ಅರ್ಜಿ ಸಲ್ಲಿಕೆ ಕೊನೆ ದಿನ: ಆಗಸ್ಟ್ 17
ಅರ್ಜಿ ಶುಲ್ಕ ಪಾವತಿಗೆ ಕಡೆಯ ದಿನಾಂಕ: ಆಗಸ್ಟ್ 18
ಶೈಕ್ಷಣಿಕ ಅರ್ಹತೆ
ಅರ್ಹ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 12ನೇ ತರಗತಿ/ಪಿಯುಸಿ ಪಾಸಾಗಿರಬೇಕು ಎಂದು ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಸೂಚನೆ ಮಾಹಿತಿ ನೀಡಿದೆ.
ವಯಸ್ಸಿನ ಮಿತಿ
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯಸ್ಸು ಅರ್ಜಿ ಸಲ್ಲಿಕೆ ತಿಂಗಳಾದ ಆಗಸ್ಟ್ 1ರ ಹೊತ್ತಿಗೆ ಕನಿಷ್ಠ 18 ಹಾಗೂ ಗರಿಷ್ಠ 40 ವರ್ಷವೆಂದು ನಿಗದಿ ಮಾಡಲಾಗಿದೆ. ಜಾತಿ ಮೀಸಲಾತಿ ಅನುಗುಣವಾಗಿ ಅರ್ಹರಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.