ಕರುನಾಡ ಜನತೆಗೆ ನಮಸ್ಕಾರಗಳು..!
ಈಗಾಗಲೇ ನಿಮಗೆ ತಿಳಿದಿರುವಂತೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ವೆಬ್ಸೈಟ್ನಲ್ಲಿ ರೈತರಿಗೆ ಬೇಕಾಗಿರುವಂತಹ ಮಾಹಿತಿಯನ್ನು ಅತಿ ಸುಲಭವಾಗಿ ರೈತರಿಗೆ ತಲುಪಿಸಲು ಪ್ರಯತ್ನಿಸುತ್ತಿದ್ದು ಇದೀಗ ರೈತರಿಗೆ ಸಹಾಯವಾಗಲೆಂದು ಕೆಎಂಎಫ್ ಮುಖಾಂತರ ಹಾಗೂ ಸರ್ಕಾರದಿಂದ ದೊರೆಯುವಂತಹ ಹೈನುಗಾರಿಕೆಯ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ ಬನ್ನಿ..!
ಈಗಾಗಲೇ ನಿಮಗೆ ತಿಳಿದಿರುವಂತೆ ಸರ್ಕಾರದಿಂದ ರೈತರಿಗಾಗಿ 10 ಹಲವಾರು ಯೋಜನೆಗಳು ಬರುತ್ತಿದ್ದು ಇದೀಗ ಹೈನುಗಾರಿಕೆ ಮಾಡಲು ರೈತರಿಗೆ ಬಡ್ಡಿ ರೈತ ಸಾಲ ರಾಜ್ಯ ಸರ್ಕಾರವು ನೀಡುತ್ತಿದ್ದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..!
ಕೃಷಿಯ ಜೊತೆ ಜೊತೆಗೆ ಹೈನುಗಾರಿಕೆಯೂ ಕೂಡ ಒಂದು ಲಾಭದಾಯಕ ವಾದಂತಹ ಕೆಲಸವಾಗಿದ್ದು ಹಲವಾರು ರೈತರು ಕೃಷಿಯ ಜೊತೆಗೆ ಈ ಹೈನುಗಾರಿಕೆಯನ್ನು ಸಹ ಮಾಡುತ್ತಿದ್ದು ಇನ್ನಿತರ ರೈತರಿಗೆ ಉತ್ತೇಜನ ನೀಡುವ ಸಲುವಾಗಿ ಸಾಲದ ರೂಪದಲ್ಲಿ ಸ್ವಲ್ಪ ಹಣವನ್ನು ರೈತರಿಗೆ ಹಸುಗಳನ್ನು ಕೊಂಡುಕೊಳ್ಳಲು ಸರ್ಕಾರವು ನೀಡುತ್ತಿದ್ದು ಹೇಗೆ ಸಾಲವನ್ನು ಪಡೆದುಕೊಳ್ಳಬೇಕು ಇಲ್ಲಿದೆ ನೋಡಿ ಮಾಹಿತಿ…!
Goat Farming Subsidy Scheme 2024:
ಸಾಕಣೆ ಸಹಾಯಧನ ಯೋಜನೆ 2024: ಹಲೋ ಸ್ನೇಹಿತರೇ, ಇಂದಿನ ಲೇಖನಕ್ಕೆ ನಿಮ್ಮೆಲ್ಲರಿಗೂ ಸ್ವಾಗತ.
ಇಂದಿನ ಲೇಖನದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆದಾರರಿಗೆ ಸರಕಾರದಿಂದ ಶುಭ ಸುದ್ದಿಯೊಂದಿದೆ ಎಂದು ನಿಮಗೆಲ್ಲ ತಿಳಿಸಲು ಬಯಸುತ್ತೇವೆ.
ಕುರಿ ಅಥವಾ ಮೇಕೆಗಳನ್ನು ಖರೀದಿಸಲು ನಿಮಗೆ ಸರ್ಕಾರದ ಸಹಾಯಧನವೂ ಬೇಕೇ? ಹೌದು ಎಂದಾದರೆ, ಈ ಲೇಖನವನ್ನು ಕೊನೆಯವರೆಗೂ ಓದಿ, ನಾವು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಒದಗಿಸಿದ್ದೇವೆ.
ಕುರಿ ಮತ್ತು ಮೇಕೆಗಳನ್ನು ಸಾಕಲು ಜನರು ಸರ್ಕಾರದಿಂದ ಸಹಾಯಧನ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಆದ್ದರಿಂದ ಈ ಸವಲತ್ತುಗಳ ಸಲುವಾಗಿ ಕರ್ನಾಟಕ ಸರ್ಕಾರವು ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮೂಲಕ ಕುರಿ ಮತ್ತು ಮೇಕೆ ಸಾಕಾಣಿಕೆಯಲ್ಲಿ ತೊಡಗಿಸಿಕೊಳ್ಳಲು ಬಯಸುವ ಅರ್ಹ ಮತ್ತು ಆಸಕ್ತ ವ್ಯಕ್ತಿಗಳಿಂದ ಹಾಗೂ ರೈತರಿಂದ ಸಹಾಯಧಾನಕ್ಕೆ ಅರ್ಜಿಗಳನ್ನು ಆಹ್ವಾನಿದೆ.
Goat Farming Subsidy Scheme 2024: ಮೇಕೆ ಸಾಕಾಣಿಕೆಗೆ ರಾಜ್ಯ ಸರ್ಕಾರದಿಂದ ಸಿಗಲಿದೆ ಸಹಾಯಧನ.!
ಅಮೃತ ಸ್ವಾಬಿಮಾನಿ ಕುರಿಗಾಹಿ ಯೋಜನೆಯಡಿ, ಅರ್ಹ ಅಭ್ಯರ್ಥಿಗಳು ಕುರಿ ಮತ್ತು ಮೇಕೆ ಸಾಕಣೆಗಾಗಿ ರೂ. ₹175 ಲಕ್ಷ ಹಣದ ಆರ್ಥಿಕ ಸಹಾಯವನ್ನು ಪಡೆಯಬಹುದು.
ಈ ಯೋಜನೆಯು ಉಣ್ಣೆ ಉತ್ಪಾದಕರ ಸಹಕಾರಿ ಸದಸ್ಯರಾಗಿ ನೋಂದಾಯಿಸಲ್ಪಟ್ಟ ಜನರಿಗೆ ಪ್ರಯೋಜನವನ್ನು ನೀಡುತ್ತದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು (706) ಘಟಕಗಳನ್ನು ನೀಡಲು ಸರ್ಕಾರ ಯೋಜಿಸಿದ್ದು, ಪ್ರತಿ ಘಟಕದ ವೆಚ್ಚವೂ ₹1,75,000 ರೂ. ಹಣವನ್ನು ನಿರ್ಧರಿಸಲಾಗಿದೆ.
ರಾಜ್ಯ ಸರಕಾರ ₹43,750 ರೂ. ಗಳ ಸಹಾಯಧನ ನೀಡುತ್ತದೆ. ಫಲಾನುಭವಿಗಳು ₹43,750 ರೂ. ಗಳನ್ನು ಠೇವಣಿ ಇಡಬೇಕು. ಕರ್ನಾಟಕದ ಹಣಕಾಸು ಸಂಸ್ಥೆಗಯು ಶೇ. 9.26ರ ಬಡ್ಡಿ ದರದಲ್ಲಿ ₹87,500 ರೂ.ಗಳ ಸಾಲ ಸೌಲಭ್ಯವೂ ರೈತರಿಗೆ ಸಿಗುತ್ತದೆ. ಈ ಯೋಜನೆಗೆ ಅರ್ಜಿಯನ್ನೂ ಸಲ್ಲಿಸುವ ಮೂಲಕ ಆಯ್ಕೆಯಾದ ರೈತ ಫಲಾನುಭವಿಗಳು 20 ಅಥವಾ ಅದಕ್ಕಿಂತ ಹೆಚ್ಚಿನ ಕುರಿ ಮತ್ತು ಮೇಕೆಗಳನ್ನು ಖರೀದಿಸಬಹುದು ಮತ್ತು ಅವುಗಳನ್ನು ಸ್ವತಃ ಸಾಕಬಹುದು.
ಮೇಕೆ ಸಾಕಾಣಿಕೆಗೆ ಸರ್ಕಾರದಿಂದ ಸಹಾಯಧನ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ:
ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ರೈತರು ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಿಂದ ಅರ್ಜಿ ನಮೂನೆಯನ್ನು ಪಡೆಯಬಹುದು. ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಜುಲೈ 31 ರ ಸಂಜೆ 5:30 ರೊಳಗಾಗಿ ಸಹಕಾರಿ ಸಂಘದ ಆವರಣದಲ್ಲಿ ಅಥವಾ ಚಿತ್ರದುರ್ಗದ ಪಶು ಆಸ್ಪತ್ರೆಯ ನಿಗಮದ ಸಹಕಾರ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಅರ್ಜಿದಾರರು ಕಛೇರಿಗೂ ಸಹ ಭೇಟಿ ನೀಡಬಹುದು. ಇನ್ನೂ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ದೂರವಾಣಿ ಸಂಖ್ಯೆ 08194-222718, ಮೊಬೈಲ್ ಸಂಖ್ಯೆ 9448656231 ಗೆ ಕರೆ ಮಾಡಿ ಮಾಹಿತಿ ಪಡೆಯಿರಿ.