ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..
ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆಯ ಪ್ರತಿನಿತ್ಯದ ಲೇಖನಗಳಲ್ಲಿ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿಯೋಣ ಬನ್ನಿ
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (NABARD) ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ,
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು ಒಟ್ಟು ಹುದ್ದೆಗಳು 102ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online)ಉದ್ಯೋಗ ಸ್ಥಳ
ಭಾರತಾದ್ಯಂತ
ವಿದ್ಯಾರ್ಹತೆ (Education Qualification):
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು BBA/ BMS/ BE/ B.Tech/ BSC ಪದವಿ ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
ವಯೋಮಿತಿ (Age Limit):
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ಹಾಗೂ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
ವೇತನಶ್ರೇಣಿ(Salary):
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಮೂಲ ವೇತನ: ರೂ. ತಿಂಗಳಿಗೆ 28,150 ರೂ
ಒಟ್ಟು ಪರಿಹಾರಗಳು: ಅಂದಾಜು. ರೂ. ತಿಂಗಳಿಗೆ 66,864 ರೂ
ಅರ್ಜಿ ಶುಲ್ಕ (Fees):
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ರೂ 800/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ 150/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ
ಆಯ್ಕೆ ವಿಧಾನ (Selection Process):
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರಿಲಿಮ್ಸ್ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.