ಸರ್ಕಾರಿ ಉದ್ಯೋಗ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್….CRPF ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು ಈಗಲೇ ಅರ್ಜಿ ಸಲ್ಲಿಸಿ.. ಹಾಗೆ ಉದ್ಯೋಗದ ಅರ್ಹತೆಯ ಬಗ್ಗೆ ಈಗಲೇ ತಿಳಿಯಿರಿ….

CRPF recruitment – ಸಿಆರ್ಪಿಎಫ್ ಕಾನ್ಸ್ಟೇಬಲ್ ನೇಮಕಾತಿ
CRPF recruitment – ಸಿಆರ್ಪಿಎಫ್ ಕಾನ್ಸ್ಟೇಬಲ್ ನೇಮಕಾತಿ – ನಮಸ್ಕಾರ ಸ್ನೇಹಿತರೆ ಈ ಲೇಖನದಲ್ಲಿ ನಾವು ಕೇಂದ್ರೀಯ ಮೀಸಲು ಪೊಲೀಸ್ ಪಡೆಗಳು ಇತ್ತೀಚಿಗೆ ಭಾರತದ ವಿವಿಧ ಸ್ಥಳಗಳಲ್ಲಿ ನೇಮಕಾತಿಯನ್ನು ಮಾಡಲು ಅಧಿಕೃತ ಸೂಚನೆಯನ್ನು ಬಿಡುಗಡೆ ಮಾಡಿರುತ್ತಾರೆ. ಈ ಲೇಖನದಲ್ಲಿ ನಾವು ಕೇಂದ್ರೀಯ ಮೀಸಲು ಪೊಲೀಸ್ ಪಡೆ ಸಿ ಆರ್ ಪಿ ಎಫ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಎಲ್ಲ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸುತ್ತೇವೆ. ಆದ್ದರಿಂದ ಈ ಲೇಖನವನ್ನು ಕೊನೆಯವರೆಗೆ ಓದಿ. ನಮ್ಮ ವೆಬ್ಸೈಟ್ನಲ್ಲಿ ನಾವು ಪ್ರತಿದಿನ SSLC jobs ,PUC jobs, DEGREE JOBS, DIPLOMA JOBS ಮಾಹಿತಿಯನ್ನು ನೀಡುತ್ತೇವೆ.

ನೇಮಕಾತಿ ಸಂಸ್ಥೆ
CRPF

WhatsApp Group Join Now
Telegram Group Join Now

ಪೋಸ್ಟ್ ಹೆಸರು
ಕಾನ್ಸ್ಟೇಬಲ್

ಒಟ್ಟು ಹುದ್ದೆಗಳು
1,29,929

ವೇತನ
ಅಧಿಸೂಚನೆಯ ಪ್ರಕಾರ

ಹುದ್ದೆಗಳ ಮಾಹಿತಿಗಳು :

ಕೇಂದ್ರೀಯ ಮೀಸಲು ಪೋಲಿಸ್ ಪಡೆ CRPF recruitment – ಸಿಆರ್ಪಿಎಫ್ ಕಾನ್ಸ್ಟೇಬಲ್ ನೇಮಕಾತಿ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಪುರುಷ ಅಭ್ಯರ್ಥಿಗಳಿಗೆ ಕಾನ್ಸ್ಟೆಬಲ್ ಹುದ್ದೆಗಳ ಸಂಖ್ಯೆ ಒಟ್ಟು 1,25,262 ಮತ್ತು ಮಹಿಳೆಯರ ಕಾನ್ಸ್ಟೇಬಲ್ ಒಟ್ಟು ಹುದ್ದೆಗಳ ಸಂಖ್ಯೆ 4,667 ಈ ಹುದ್ದೆಗಳಿಗೆ ಆಸಕ್ತಿ ಇರುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಹೋಗಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ವೆಬ್ ಸೈಟ್ ಲಿಂಕ್

https://crpf.gov.in/index-hi.htm

ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು :

ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಮಾಹಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿದೆ. ಅಧಿಕೃತ ಅಧಿಸೂಚನೆಯನ್ನು ಈ ಲೇಖನದ ಕೊನೆಯಲಿ ನೀಡಲಾಗಿದೆ ಆಸಕ್ತಿ ಇರುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣವಾಗಿ ಮಾಹಿತಿಯನ್ನು ಪಡೆಯಬಹುದು.

ಬೇಕಾಗಿರುವ ವಯಸ್ಸಿನ ಮಿತಿ ಮಾಹಿತಿಗಳು :

CRPF recruitment – ಸಿಆರ್ಪಿಎಫ್ ಕಾನ್ಸ್ಟೇಬಲ್ ನೇಮಕಾತಿ
ಸಂಸ್ಥೆಯು ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಪ್ರಕಾರ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯಸ್ಸಿನ ಮಿತಿಯು ಕನಿಷ್ಠ 18 ವರ್ಷ ಆಗಿರುತ್ತದೆ ಮತ್ತು ಗರಿಷ್ಠ ವರಿ ವಯಸ್ಸು 23 ವರ್ಷ ಆಗಿರುತ್ತದೆ. ಈ ವಯಸ್ಸಿನ ಮಿತಿಯಲ್ಲಿ ಇರುವವರು ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿಯಲ್ಲಿ ಸಡಿಲಿಕೆ ಮಾಹಿತಿಗಳು :
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ವಯಸ್ಸಿನ ಮಿತಿಯಲ್ಲಿ ಸಡಲಿಕ್ಕೆ ಏನು ನೀಡಲಾಗಿಲ್ಲ. ಈ ಮೇಲೆ ನೀಡಿರುವ ವಯಸ್ಸಿನ ಮಿತಿಯಲ್ಲಿರುವ ಅಭ್ಯರ್ಥಿಗಳು ಮಾತ್ರ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಶುಲ್ಕದ ಮಾಹಿತಿಗಳು :


ಕೇಂದ್ರೀಯ ರಿಸರ್ವ್ ಪೊಲೀಸ್ ಫೋರ್ಸ್ ಅಂದರೆ ಸಿಆರ್ಪಿಎಫ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಅಭ್ಯರ್ಥಿಗಳು ಉಚಿತವಾಗಿ ತಮ್ಮ ಅರ್ಜಿಯನ್ನು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು
CRPF recruitment – ಸಿಆರ್ಪಿಎಫ್ ಕಾನ್ಸ್ಟೇಬಲ್ ನೇಮಕಾತಿ ಸಿ ಆರ್ ಪಿ ಆಫ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲನೆಯ ಹಂತದಲ್ಲಿ ಅಭ್ಯರ್ಥಿಗಳ ದೈಹಿಕ ಪರೀಕ್ಷೆ ಮಾಡಲು
ಫಿಸಿಕಲ್ ಪರೀಕ್ಷೆ ನಡೆಸಲಾಗುತ್ತದೆ.
ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಮುಂದಿನ ಹಂತದಲ್ಲಿ ಲಿಖಿತ ಪರೀಕ್ಷೆಯನ್ನು ನೀಡಲಾಗುತ್ತದೆ.
ಲಿಖಿತ ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳಿಗೆ ಕೊನೆಯ ಹಂತದಲ್ಲಿ ನೇರ ಸಂದರ್ಶನವನ್ನು ಮಾಡಲಾಗುತ್ತದೆ.
ನೇರ ಸಂದರ್ಶನದ ಮೂಲಕ ಈ ಮೇಲೆ ನೀಡಿರುವ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ.
ನೇಮಕಾತಿಗೆ ಅರ್ಜಿ ಸಲ್ಲಿಸುವ ಕ್ರಮಗಳು : crpf recruitment 2023 apply online
ಈ ಮೇಲೆ ನೀಡಿರುವ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲು ಸಿಆರ್ಪಿಎಫ್ ನ ಅಧಿಕೃತ ವೆಬ್ಸೈಟ್ಗೆನಿ ಭೇಟಿ ನೀಡಬೇಕು.
ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿದ ನಂತರ ಇತ್ತೀಚಿಗೆ ಬಿಡುಗಡೆ ಮಾಡಿರುವ ಹೊಸ ನೋಟಿಫಿಕೇಶನ್ ಅನ್ನು ಕಾಣಬಹುದು ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
ಅರ್ಜಿ ನಮೂನೆಯನ್ನು ಭರ್ತಿ ಮಾಡುವ ಮುನ್ನ ಅರ್ಜಿ ನಮೂನೆಯ ಸಲ್ಲಿಸುವ
ಪ್ರಾರಂಭ ಮತ್ತು ಕೊನೆಯ ದಿನಾಂಕವನ್ನು ಪರಿಶೀಲಿಸಬೇಕು.
ನಂತರ ಮುಂದಿನ ಹಂತದಲ್ಲಿ ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ ನಂತರ ಕೊನೆಯ ಹಂತದಲ್ಲಿ ಅರ್ಜಿ ನಮೂನೆಯನ್ನು ಅಪ್ಲೈ ಮಾಡಬೇಕು.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು : crpf recruitment 2023 last date
ಸಿ ಆರ್ ಪಿ ಎಫ್ ಕೇಂದ್ರೀಯ ಮೀಸಲು ಪೊಲೀಸ್ ವಿಭಾಗ CRPF recruitment – ಸಿಆರ್ಪಿಎಫ್ ಕಾನ್ಸ್ಟೇಬಲ್ ನೇಮಕಾತಿ ಬಿಡುಗಡೆ ಮಾಡಿರುವ ನೋಟಿಫಿಕೇಶನ್ ಪ್ರಕಾರ ಅಬ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ ಏಪ್ರಿಲ್ 5 ಆಗಿರುತ್ತದೆ ಮತ್ತು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 5 ಆಗಿರುತ್ತದೆ. ಈ ದಿನಾಂಕದ ಒಳಗೆ ಅರ್ಜಿಯನ್ನು ಸಲ್ಲಿಸಬಹುದು.

Conclusion :


ಈ ಲೇಖನದಲ್ಲಿ ನಾವು ಕೇಂದ್ರ ಸರ್ಕಾರದ CRPF recruitment – ಸಿಆರ್ಪಿಎಫ್ ಕಾನ್ಸ್ಟೇಬಲ್
ನೇಮಕಾತಿ ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ. ಈ ಮಾಹಿತಿ ಇಷ್ಟವಾದರೆ ಅಗತ್ಯವಿರುವ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಈ ಮಾಹಿತಿ ಇಷ್ಟವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ. ಪ್ರತಿದಿನ ಸರ್ಕಾರಿ ಜಾಬ್‌ ಅಪ್‌ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ ಧನ್ಯವಾದಗಳು.

CRPF recruitment – ಸಿಆರ್ಪಿಎಫ್ ಕಾನ್ಸ್ಟೇಬಲ್ ನೇಮಕಾತಿCRPF recruitment – ಸಿಆರ್ಪಿಎಫ್ ಕಾನ್ಸ್ಟೇಬಲ್ ನೇಮಕಾತಿ – ನಮಸ್ಕಾರ ಸ್ನೇಹಿತರೆ ಈ ಲೇಖನದಲ್ಲಿ ನಾವು ಕೇಂದ್ರೀಯ ಮೀಸಲು ಪೊಲೀಸ್ ಪಡೆಗಳು ಇತ್ತೀಚಿಗೆ ಭಾರತದ ವಿವಿಧ ಸ್ಥಳಗಳಲ್ಲಿ ನೇಮಕಾತಿಯನ್ನು ಮಾಡಲು ಅಧಿಕೃತ ಸೂಚನೆಯನ್ನು ಬಿಡುಗಡೆ ಮಾಡಿರುತ್ತಾರೆ. ಈ ಲೇಖನದಲ್ಲಿ ನಾವು ಕೇಂದ್ರೀಯ ಮೀಸಲು ಪೊಲೀಸ್ ಪಡೆ ಸಿ ಆರ್ ಪಿ ಎಫ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಎಲ್ಲ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸುತ್ತೇವೆ. ಆದ್ದರಿಂದ ಈ ಲೇಖನವನ್ನು ಕೊನೆಯವರೆಗೆ ಓದಿ. ನಮ್ಮ ವೆಬ್ಸೈಟ್ನಲ್ಲಿ ನಾವು ಪ್ರತಿದಿನ SSLC jobs ,PUC jobs, DEGREE JOBS, DIPLOMA JOBS ಮಾಹಿತಿಯನ್ನು ನೀಡುತ್ತೇವೆ.ನೇಮಕಾತಿ ಸಂಸ್ಥೆCRPF ಪೋಸ್ಟ್ ಹೆಸರುಕಾನ್ಸ್ಟೇಬಲ್ ಒಟ್ಟು ಹುದ್ದೆಗಳು1,29,929ವೇತನಅಧಿಸೂಚನೆಯ ಪ್ರಕಾರಹುದ್ದೆಗಳ ಮಾಹಿತಿಗಳು :ಕೇಂದ್ರೀಯ ಮೀಸಲು ಪೋಲಿಸ್ ಪಡೆ CRPF recruitment – ಸಿಆರ್ಪಿಎಫ್ ಕಾನ್ಸ್ಟೇಬಲ್ ನೇಮಕಾತಿ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಪುರುಷ ಅಭ್ಯರ್ಥಿಗಳಿಗೆ ಕಾನ್ಸ್ಟೆಬಲ್ ಹುದ್ದೆಗಳ ಸಂಖ್ಯೆ ಒಟ್ಟು 1,25,262 ಮತ್ತು ಮಹಿಳೆಯರ ಕಾನ್ಸ್ಟೇಬಲ್ ಒಟ್ಟು ಹುದ್ದೆಗಳ ಸಂಖ್ಯೆ 4,667 ಈ ಹುದ್ದೆಗಳಿಗೆ ಆಸಕ್ತಿ ಇರುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಹೋಗಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು :ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಮಾಹಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿದೆ. ಅಧಿಕೃತ ಅಧಿಸೂಚನೆಯನ್ನು ಈ ಲೇಖನದ ಕೊನೆಯಲಿ ನೀಡಲಾಗಿದೆ ಆಸಕ್ತಿ ಇರುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣವಾಗಿ ಮಾಹಿತಿಯನ್ನು ಪಡೆಯಬಹುದು.ಬೇಕಾಗಿರುವ ವಯಸ್ಸಿನ ಮಿತಿ ಮಾಹಿತಿಗಳು : CRPF recruitment – ಸಿಆರ್ಪಿಎಫ್ ಕಾನ್ಸ್ಟೇಬಲ್ ನೇಮಕಾತಿಸಂಸ್ಥೆಯು ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಪ್ರಕಾರ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯಸ್ಸಿನ ಮಿತಿಯು ಕನಿಷ್ಠ 18 ವರ್ಷ ಆಗಿರುತ್ತದೆ ಮತ್ತು ಗರಿಷ್ಠ ವರಿ ವಯಸ್ಸು 23 ವರ್ಷ ಆಗಿರುತ್ತದೆ. ಈ ವಯಸ್ಸಿನ ಮಿತಿಯಲ್ಲಿ ಇರುವವರು ತಮ್ಮ ಅರ್ಜಿಯನ್ನು ಸಲ್ಲಿಸಬಹುದು.ವಯೋಮಿತಿಯಲ್ಲಿ ಸಡಿಲಿಕೆ ಮಾಹಿತಿಗಳು :ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ವಯಸ್ಸಿನ ಮಿತಿಯಲ್ಲಿ ಸಡಲಿಕ್ಕೆ ಏನು ನೀಡಲಾಗಿಲ್ಲ. ಈ ಮೇಲೆ ನೀಡಿರುವ ವಯಸ್ಸಿನ ಮಿತಿಯಲ್ಲಿರುವ ಅಭ್ಯರ್ಥಿಗಳು ಮಾತ್ರ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.ಅರ್ಜಿ ಶುಲ್ಕದ ಮಾಹಿತಿಗಳು :ಕೇಂದ್ರೀಯ ರಿಸರ್ವ್ ಪೊಲೀಸ್ ಫೋರ್ಸ್ ಅಂದರೆ ಸಿಆರ್ಪಿಎಫ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಅಭ್ಯರ್ಥಿಗಳು ಉಚಿತವಾಗಿ ತಮ್ಮ ಅರ್ಜಿಯನ್ನು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಸಲ್ಲಿಸಬಹುದು.ಆಯ್ಕೆ ಪ್ರಕ್ರಿಯೆಯ ಮಾಹಿತಿಗಳುCRPF recruitment – ಸಿಆರ್ಪಿಎಫ್ ಕಾನ್ಸ್ಟೇಬಲ್ ನೇಮಕಾತಿ ಸಿ ಆರ್ ಪಿ ಆಫ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲನೆಯ ಹಂತದಲ್ಲಿ ಅಭ್ಯರ್ಥಿಗಳ ದೈಹಿಕ ಪರೀಕ್ಷೆ ಮಾಡಲುಫಿಸಿಕಲ್ ಪರೀಕ್ಷೆ ನಡೆಸಲಾಗುತ್ತದೆ.ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಮುಂದಿನ ಹಂತದಲ್ಲಿ ಲಿಖಿತ ಪರೀಕ್ಷೆಯನ್ನು ನೀಡಲಾಗುತ್ತದೆ.ಲಿಖಿತ ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳಿಗೆ ಕೊನೆಯ ಹಂತದಲ್ಲಿ ನೇರ ಸಂದರ್ಶನವನ್ನು ಮಾಡಲಾಗುತ್ತದೆ.ನೇರ ಸಂದರ್ಶನದ ಮೂಲಕ ಈ ಮೇಲೆ ನೀಡಿರುವ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ.ನೇಮಕಾತಿಗೆ ಅರ್ಜಿ ಸಲ್ಲಿಸುವ ಕ್ರಮಗಳು : crpf recruitment 2023 apply onlineಈ ಮೇಲೆ ನೀಡಿರುವ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲು ಸಿಆರ್ಪಿಎಫ್ ನ ಅಧಿಕೃತ ವೆಬ್ಸೈಟ್ಗೆನಿ ಭೇಟಿ ನೀಡಬೇಕು.ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿದ ನಂತರ ಇತ್ತೀಚಿಗೆ ಬಿಡುಗಡೆ ಮಾಡಿರುವ ಹೊಸ ನೋಟಿಫಿಕೇಶನ್ ಅನ್ನು ಕಾಣಬಹುದು ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.ಅರ್ಜಿ ನಮೂನೆಯನ್ನು ಭರ್ತಿ ಮಾಡುವ ಮುನ್ನ ಅರ್ಜಿ ನಮೂನೆಯ ಸಲ್ಲಿಸುವಪ್ರಾರಂಭ ಮತ್ತು ಕೊನೆಯ ದಿನಾಂಕವನ್ನು ಪರಿಶೀಲಿಸಬೇಕು.ನಂತರ ಮುಂದಿನ ಹಂತದಲ್ಲಿ ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ ನಂತರ ಕೊನೆಯ ಹಂತದಲ್ಲಿ ಅರ್ಜಿ ನಮೂನೆಯನ್ನು ಅಪ್ಲೈ ಮಾಡಬೇಕು.ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು : crpf recruitment 2023 last dateಸಿ ಆರ್ ಪಿ ಎಫ್ ಕೇಂದ್ರೀಯ ಮೀಸಲು ಪೊಲೀಸ್ ವಿಭಾಗ CRPF recruitment – ಸಿಆರ್ಪಿಎಫ್ ಕಾನ್ಸ್ಟೇಬಲ್ ನೇಮಕಾತಿ ಬಿಡುಗಡೆ ಮಾಡಿರುವ ನೋಟಿಫಿಕೇಶನ್ ಪ್ರಕಾರ ಅಬ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ ಏಪ್ರಿಲ್ 5 ಆಗಿರುತ್ತದೆ ಮತ್ತು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 5 ಆಗಿರುತ್ತದೆ. ಈ ದಿನಾಂಕದ ಒಳಗೆ ಅರ್ಜಿಯನ್ನು ಸಲ್ಲಿಸಬಹುದು.Conclusion :ಈ ಲೇಖನದಲ್ಲಿ ನಾವು ಕೇಂದ್ರ ಸರ್ಕಾರದ CRPF recruitment – ಸಿಆರ್ಪಿಎಫ್ ಕಾನ್ಸ್ಟೇಬಲ್ನೇಮಕಾತಿ ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ. ಈ ಮಾಹಿತಿ ಇಷ್ಟವಾದರೆ ಅಗತ್ಯವಿರುವ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಈ ಮಾಹಿತಿ ಇಷ್ಟವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ. ಪ್ರತಿದಿನ ಸರ್ಕಾರಿ ಜಾಬ್‌ ಅಪ್‌ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ ಧನ್ಯವಾದಗಳು.

Leave a Reply

Your email address will not be published. Required fields are marked *