ಪಿಎಂ ಕಿಸಾನ್ 13 ನೇ ಕಂತಿನ ಹಣ ಬಿಡುಗಡೆ ಯಾಗುತ್ತಿದ್ದು ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಮಾತ್ರ ನಿಮ್ಮ ಖಾತೆಗೆ ಹಣ ಜಮಾ
ಕಟ್ಟುನಿಟ್ಟಾಗಿ ರೈತರಿಗೆ ಸೂಚನೆಯನ್ನು ಕೊಟ್ಟ ಸರ್ಕಾರ ಪಿಎಂ ಕಿಸಾನ್ ಬೆನಿಫಿಶಿಯರಿ ಲಿಸ್ಟ್ ಅನ್ನು ಬಿಡುಗಡೆ ಮಾಡಿದ್ದು ಈ ಲಿಸ್ಟಿನಲ್ಲಿ ನಿಮ್ಮ ಹೆಸರಿದ್ದರೆ ಮಾತ್ರ ನಿಮ್ಮ ಖಾತೆಗೆ 13ನೇ ಕಂತಿನ ಹಣ ಜಮಾ ಆಗುತ್ತದೆ..! ಅದಕ್ಕಾಗಿ …