SSC ಸ್ಟಾಪ್ ಸೆಲೆಕ್ಷನ್ ಕಮಿಟಿ ಇಲಾಖೆಯಿಂದ 10ನೇ ತರಗತಿ ಪಾಸಾದವರಿಗೆ ಉದ್ಯೋಗವಕಾಶ..! ಬರೋಬ್ಬರಿ 2 ಸಾವಿರ ಹುದ್ದೆಗಳು ಖಾಲಿ ಇರಲಿದ್ದು ಈ ಕೂಡಲೇ ಅರ್ಜಿ ಸಲ್ಲಿಸಿ..! Apply Now..!
ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು ಪ್ರೀತಿಯ ಓದುಗರೆ ಪ್ರಸ್ತುತ ಈ ಲೇಖನದ ಮೂಲಕ ತಿಳಿಸುವುದೇನೆಂದರೆ ಸ್ಟಾಫ್ ಸೆಲೆಕ್ಷನ್ ಕಮಿಟಿ ಮುಖಾಂತರ ಬರೋಬ್ಬರಿ 2000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಯಾವ ಹುದ್ದೆಗಳು ಖಾಲಿ ಇರಲಿವೆ …