ಮುಂಗಾರು ಬೆಳೆ ವಿಮೆಗೆ ಅರ್ಜಿ ಆಹ್ವಾನ…! ಯಾವ ಬೆಳೆಗೆ ಎಷ್ಟು ಬೆಳೆ ವಿಮೆ ಕಟ್ಟಬೇಕು ಈಗಲೇ ತಿಳಿದುಕೊಳ್ಳಿ..! ಅರ್ಜಿ ಸಲ್ಲಿಸಿದ ರೈತರ ಖಾತೆಗೆ ಮಾತ್ರ ಬೆಳೆ ವಿಮೆ ಜಮಾ ಆಗುತ್ತದೆ..! Crop Insurance..!
ಸಮಸ್ತ ಕರ್ನಾಟಕದ ರೈತರಿಗೆ ನಮಸ್ಕಾರಗಳು.. ಪ್ರೀತಿಯ ರೈತ ಬಾಂಧವರೇ ಪ್ರಸ್ತುತ ಈ ಲೇಖನದ ಮೂಲಕ ನಿಮಗೆ ತಿಳಿಸುವುದೇನೆಂದರೆ ಪ್ರತಿವರ್ಷವೂ ಕೂಡ ಬೆಳೆವಿಮೆಗೆ ಅರ್ಜಿಯನ್ನು ಆಹ್ವಾನಿಸುತ್ತಿದ್ದು ಯಾವ ರೈತರು ಬೆಳೆವಿಮೆಗೆ ಅರ್ಜಿಯನ್ನು ಸಲ್ಲಿಸುತ್ತಾರೋ ಅಂತಹ ರೈತರ …