ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ..! ಹಾಗೆಯೇ ಉಚಿತ ಹೊಲಿಗೆ ಯಂತ್ರ ತರಬೇತಿಗೂ ಅರ್ಜಿ ಆಹ್ವಾನ..! ಮಹಿಳೆಯರು ಈಗಲೇ ಅರ್ಜಿ ಸಲ್ಲಿಸಿ..!

ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್! ಕೇಂದ್ರ ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರ ವಿತರಣೆ ಇಲ್ಲಿದೆ ಅರ್ಜಿ ಸಲ್ಲಿಸುವ ಲಿಂಕ್ ಕೇಂದ್ರ ಸರ್ಕಾರವು ಮಹಿಳೆಯರಿಗಾಗಿಯೇ ಉಚಿತ ಹೊಲಿಗೆ ಯಂತ್ರವನ್ನು ವಿತರಿಸಲು ಯೋಜನೆಯನ್ನು ಜಾರಿಗೆ ತಂದಿದ್ದು, ಇದೀಗ …

ಉಚಿತ ಮನೆಯ ಭಾಗ್ಯ..! ಉಚಿತ ಮನೆ ಪಡೆದುಕೊಳ್ಳಲು ಈಗಲೇ ಅರ್ಜಿ ಸಲ್ಲಿಸಿ..! Apply Now..

ಕೇಂದ್ರ ಸರ್ಕಾರದಿಂದ ಬಡವರಿಗೆ ಮನೆಯ ಭಾಗ್ಯ..! ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..! ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಲೇಖನದಲ್ಲಿ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಅಷ್ಟೇ ಅಲ್ಲದೆ ಸರಕಾರದಿಂದ ಬರುವಂತಹ ಹೊಸ …

ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಬಸ್ ಪಾಸ್ ಗಾಗಿ ಅರ್ಜಿ ಆಹ್ವಾನಿಸಲಾಗಿದೆ… ಈಗಲೇ ಅರ್ಜಿ ಸಲ್ಲಿಸಿ… ರಿಯಾಯಿತಿ ದರದಲ್ಲಿ ಬಸ್ ಪಾಸ್ ಪಡೆದುಕೊಳ್ಳಿ

ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಬಸ್ ಪಾಸ್ ಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷವು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಮಾಡಿದ ನಂತರ ವಿದ್ಯಾರ್ಥಿಗಳಿಗೋಸ್ಕರ ರಿಯಾಯಿತಿ ದರದಲ್ಲಿ ಬಸ್ ಪಾಸ್ಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. …

ಸಿಎಂ ಸಿದ್ದರಾಮಯ್ಯ: ನಾಳೆಯಿಂದ ಗ್ಯಾರಂಟೀ ಯೋಜನೆ ಜಾರಿಗೆ….?

ಕಾಂಗ್ರೆಸ್‌ ಪಕ್ಷ ಚುನಾವಣೆಯಲ್ಲಿ ಘೋಷಣೆ ಮಾಡಿದ್ದ ಐದುಭರವಸೆಗಳ ಜಾರಿಗೆ ಸಿದ್ಧತೆ ಬಹುತೇಕ ಪೂರ್ಣಗೊಂಡಿದ್ದು,ಹೆಚ್ಚಿನ ಷರತ್ತುಗಳಿಲ್ಲದೇ ಅನುಷ್ಠಾನಕ್ಕೆ ತರುವ ಸಾಧ್ಯತೆ ಇದೆ. ಸಿ ಎಂ ಸಿದ್ದರಾಮಯ್ಯ ಹಣಕಾಸು ಹಾಗೂ ಇತರೆಸಂಬಂಧಿಸಿದ ಇಲಾಖೆಗಳ ಜತೆ ಸತತವಾಗಿ ನಡೆಸಿರುವಸಭೆಗಳಲ್ಲಿ …