Second PUC Result ..? ಪಿಯುಸಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನೀಡಲಾಗುತ್ತಿದೆಯೇ…? ಯಾವ ವಿಷಯಕ್ಕೆ ಗ್ರೇಸ್ ಮಾರ್ಕ್ಸ್ ನೀಡಲಾಗುತ್ತಿದೆ ಈಗಲೇ ತಿಳಿಯಿರಿ….

PUC ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಸಿಗಲಿದೆಯೇ..? ಈಗಾಗಲೇ ಪಿಯು ವಿದ್ಯಾರ್ಥಿಗಳ ಮೌಲ್ಯಮಾಪನ ಕೊನೆಯ ಹಂತದಲ್ಲಿದ್ದು ಹಲವು ಜಾಲತಾಣಗಳಲ್ಲಿ ಪಿಯು ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನೀಡಲಾಗಿದೆ ಎಂದು ಹಬ್ಬಿಸುತ್ತಿದ್ದಾರೆ. ಹೌದು ಸ್ನೇಹಿತರೆ ಕೇವಲ Chemistry subject …