ಗೃಹಲಕ್ಷ್ಮಿ ಯೋಜನೆಯ 2 ಸಾವಿರ ರೂಪಾಯಿ ಮಹಿಳೆಯರ ಖಾತೆಗೆ ಜಮಾ..! ಮಹಿಳೆಯರ ಖಾತೆಗೆ ಜಮಾ ಆಗಿದ್ದು ನಿಮ್ಮ ಖಾತೆಗೆ ಜಮಾ ಆಗಿದೆಯಾ ಈಗಲೇ ಚೆಕ್ ಮಾಡಿಕೊಳ್ಳಿ..! ಜಮಾ ಆಗದೆ ಇದ್ದಲ್ಲಿ ಕೂಡಲೇ ಹೀಗೆ ಮಾಡಿ..! Gruhalakshmi Scheme..!
ಗೃಹಲಕ್ಷ್ಮಿ ಯೋಜನೆಯ 8ನೇ ಕಂತಿನ ಹಣ ಬಿಡುಗಡೆ.. ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು.. ಪ್ರೀತಿಯ ಓಡುಗರೆ ಪ್ರಸ್ತುತ ಈ ನಮ್ಮ ಜ್ಞಾನ ಗರ್ಜನೆ ಲೇಖನಗಳಲ್ಲಿ ಪ್ರತಿನಿತ್ಯ ಜನರಿಗೆ ಬೇಕಾಗಿರುವಂತಹ ಮಾಹಿತಿಗಳನ್ನು ನಮ್ಮ ಲೇಖನದಲ್ಲಿ ನಾವು …