ಶೀಘ್ರದಲ್ಲಿ ಪೊಲೀಸ್ ಇಲಾಖೆಯಲ್ಲಿ 2 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ…! ರಾಜ್ಯ ಸರ್ಕಾರದಿಂದ ಜನರಿಗೆ ದಸರಾ ಗಿಫ್ಟ್…!
ಬೆಂಗಳೂರು: ಐದು ಸಂಚಾರಿ ಮತ್ತು ಆರು ಮಹಿಳಾ ಪೊಲೀಸ್ ಠಾಣೆ ಸ್ಥಾಪಿಸಲಾಗುವುದು. 2,400 ಪೊಲೀಸ್ ಪೇದೆಗಳನ್ನು ನೇಮಕ ಮಾಡಲಾಗುವುದು. ಗೃಹ 2025 ಯೋಜನೆ ಅಡಿಯಲ್ಲಿ 2,225 ಪೊಲೀಸ್ ವಸತಿಗಾಗಿ 450 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. …