ಇಂಡಿಯನ್ ರೈಲ್ವೆ ಡಿಪಾರ್ಟ್ಮೆಂಟ್ ನಲ್ಲಿ ಭರ್ಜರಿ ಉದ್ಯೋಗವಕಾಶ..! ಈಗಲೇ ಅರ್ಜಿ ಸಲ್ಲಿಸಿ..!
ಉದ್ಯೋಗವಕಾಶಕ್ಕಾಗಿ ಕಾಯುತ್ತಿರುವವರಿಗೆ ಗುಡ್ ನ್ಯೂಸ್… ಇಲ್ಲಿಯವರೆಗೆ ಹಲವಾರು ಬಾರಿ ಉದ್ಯೋಗ ಹುದ್ದೆಗಳಿಗೆ ಅರ್ಜಿ ಆಹ್ವಾನ ನೀಡಿದ್ದರೂ ಕೂಡ ಅರ್ಜಿ ಸಲ್ಲಿಸಿದೆ ಇರುವವರಿಗೆ ಗುಡ್ ನ್ಯೂಸ್…! ಪೂರ್ವ ರೈಲ್ವೆಯಲ್ಲಿ ಬೃಹತ್ ಹುದ್ದೆಗಳ ನೇಮಕ. ಎಸ್‌ಎಸ್‌ಎಲ್‌ಸಿ ನಂತರ …