Post Office ನಲ್ಲಿ 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ..! ಯಾವುದೇ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಇದ್ದು ಈಗಲೇ ಅರ್ಜಿ ಸಲ್ಲಿಸಿ..!

ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು POST OFFICE RECRUITMENT iPO ಇಲಾಖೆಯು ವಿವಿಧ ಹುದ್ದೆಗಳಿಗೆ GDS ಪೋಸ್ಟ್ ಆಫೀಸ್ ನೇಮಕಾತಿ ಅಧಿಸೂಚನೆ 2024 ಅನ್ನು ಬಿಡುಗಡೆ ಮಾಡಿದೆ. ನೇಮಕಾತಿಯಲ್ಲಿ 98083 ಖಾಲಿ ಹುದ್ದೆಗಳಿವೆ. ಇದು …