ಕರ್ನಾಟಕದ ಕೃಷಿ ರೈತರಿಗೆ ಇನ್ನು ಮುಂದೆ ಬಡ್ಡಿ ರಹಿತ ಸಾಲವನ್ನು ನೀಡುತ್ತಿದ್ದು ಈ ಬಡ್ಡಿ ರಹಿತ ಸಾಲವನ್ನು ಹೇಗೆ ಪಡೆದುಕೊಳ್ಳಬೇಕು ಎಂಬುದರ ಬಗ್ಗೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
2023ರ ಬಜೆಟ್ ನಲ್ಲಿ ಕೃಷಿಕರಿಗೆ ಅತಿ ಹೆಚ್ಚು ಯೋಜನೆಗಳನ್ನು ನೇಮಕ ಮಾಡಲಾಗಿದ್ದು ಈ ಯೋಜನೆಗಳು ಈ ಕೆಳಗಿನಂತಿವೆ ನೋಡೋಣ ಬನ್ನಿ.. 1) ಕುಷಿಕರಿಗೆ ಐದು ಲಕ್ಷ ರೂಪಾಯಿವರೆಗೂ ಬಡ್ಡಿ ರೈತ ಸಾಲ ನೀಡಲು ನಿರ್ಧರಿಸಲಾಗಿದೆ …