ಅಂಗನವಾಡಿ ಕೇಂದ್ರಗಳಲ್ಲಿ ಮಹಿಳೆಯರಿಗೆ ಉದ್ಯೋಗವಕಾಶ…! 10ನೇ ತರಗತಿ ಪಾಸಾದ ಮಹಿಳೆಯರಿಗೆ ಅವಕಾಶವಿದ್ದು ಈಗಲೇ ಅರ್ಜಿ ಸಲ್ಲಿಸಿ…! ಯಾವುದೇ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಇದ್ದು ಇನ್ನು ಎರಡು ದಿನ ಮಾತ್ರ ಕಾಲಾವಕಾಶ….!
10ನೇ ತರಗತಿ ಪಾಸಾದ ಮಹಿಳೆಯರಿಗೆ ಅಂಗನವಾಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಮತ್ತೊಂದು ನೇಮಕಾತಿ ಕರುನಾಡ ಜನತೆಗೆ ನಮಸ್ಕಾರಗಳು..! ವಿವಿಧ ಜಿಲ್ಲೆಗಳ ಅಂಗನವಾಡಿ ಇಲಾಖೆಯಲ್ಲಿ ಖಾಲಿ ಬಹು ದೇವರಿಗೆ ಅರ್ಜಿ ಆಹ್ವಾನಿಸಿದ್ದು ಇದೀಗ ಯಾವ ಜಿಲ್ಲೆಗಳಲ್ಲಿ …