10ನೇ ತರಗತಿ ಹಾಗೂ 12 ನೇ ತರಗತಿ ಪಾಸಾದ ಮಹಿಳೆಯರಿಗೆ ಗುಡ್ ನ್ಯೂಸ್..! ಅಂಗನವಾಡಿಯಲ್ಲಿ ನೇಮಕಾತಿಗೆ ಅರ್ಜಿ ಶುರುವಾಗಿದ್ದು ಈಗಲೇ ಅರ್ಜಿ ಸಲ್ಲಿಸಿ ಸರ್ಕಾರಿ ನೌಕರಿಯನ್ನು ಪಡೆದುಕೊಳ್ಳಿ…

ಕರ್ನಾಟಕ ಸರ್ಕಾರದಿಂದ ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ದೇವನಹಳ್ಳಿ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಮತ್ತು ಹೊಸದಾಗಿ ಪ್ರಾರಂಭಿಸಿರುವ ಅಂಗನವಾಡಿ ಕೇಂದ್ರಗಳಿಗೆ ಅಂಗನವಾಡಿ …