ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಬಸ್ ಪಾಸ್ ಗಾಗಿ ಅರ್ಜಿ ಆಹ್ವಾನಿಸಲಾಗಿದೆ… ಈಗಲೇ ಅರ್ಜಿ ಸಲ್ಲಿಸಿ… ರಿಯಾಯಿತಿ ದರದಲ್ಲಿ ಬಸ್ ಪಾಸ್ ಪಡೆದುಕೊಳ್ಳಿ
ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಬಸ್ ಪಾಸ್ ಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷವು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಮಾಡಿದ ನಂತರ ವಿದ್ಯಾರ್ಥಿಗಳಿಗೋಸ್ಕರ ರಿಯಾಯಿತಿ ದರದಲ್ಲಿ ಬಸ್ ಪಾಸ್ಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. …