ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ…! 10ನೇ ತರಗತಿ ಪಾಸಾದ ಮಹಿಳೆಯರು ಈಗಲೇ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಗಿಟ್ಟಿಸಿಕೊಳ್ಳಿ….!
ಕರುನಾಡ ಜನತೆಗೆ ನಮಸ್ಕಾರಗಳು ಕರ್ನಾಟಕದಲ್ಲಿ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಮಹಿಳೆಯರಿಗೆ ಅರ್ಜಿ ಅಹ್ವಾನ ಅರ್ಜಿ ಸಲ್ಲಿಸಲು ಕೇವಲ 10ನೇ ತರಗತಿ ಪಾಸ್ ಆಗಿದ್ದರೆ ಸಾಕು ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ ಎಸ್ …