ನಿಮಗೆ ಬೆಳೆ ಪರಿಹಾರ ಜಮಾ ಆಗಿದೆಯಾ ಅಥವಾ ಇಲ್ಲವೋ ಈಗಲೇ ನೋಡಿ…. ಬೆಳೆ ಪರಿಹಾರ ಜಮಾ ಆಗದೆ ಇದ್ದರೆ ಕೂಡಲೇ ಹೀಗೆ ಮಾಡಿ
ಈಗಾಗಲೇ ಸ್ವಲ್ಪ ರೈತರಿಗೆ ಬೆಳೆ ಪರಿಹಾರ ಜಮಾ ಆಗಿದ್ದು ನಿಮಗೂ ಸಹ ಜಮಾ ಆಗಿದೆಯ? ಬೆಳೆ ಪರಿಹಾರವು 2 ಹಂತದಲ್ಲಿ ಜಮಾ ಆಗುತ್ತದೆ.ಈಗಾಗಲೇ ರಾಜ್ಯ ಸರ್ಕಾರದಿಂದ ಕೆಲವು ಜಿಲ್ಲೆಗಳಲ್ಲಿ ರೈತರಿಗೆ ಬೆಳೆ ಪರಿಹಾರ ಜಮಾ …