ಪ್ರಧಾನ ಮಂತ್ರಿ ಉಜ್ವಲ ಯೋಜನೆ…! ಈ ಯೋಜನೆ ಅಡಿಯಲ್ಲಿ ಕಡಿಮೆ ಬೆಲೆಯ ಗ್ಯಾಸ್ ಸಿಲಿಂಡರ್ ಪಡೆಯಿರಿ…!
ಪ್ರಧಾನ ಮಂತ್ರಿ ಉಜ್ವಲಾ ಯೋಜನೆ 2.0 ಎಂಬ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಉಚಿತವಾದ ಸಿಲಿಂಡರ್ ಗ್ಯಾಸ್ ಅನ್ನು ನಮ್ಮ ಕೇಂದ್ರ ಸರ್ಕಾರವು ನೀಡುತ್ತದೆ. ಮೇ 2016 ರಲ್ಲಿ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ (MOPNG), …