ಹವಾಮಾನ ಬದಲಾವಣೆ ಕರ್ನಾಟಕದಲ್ಲಿ ಹಲವೆಡೆ ಮಳೆರಾಯನ ಆರ್ಭಟ ಶುರು….!
ಬೆಂಗಳೂರು, ನವೆಂಬರ್ 06: ಬದಲಾದ ಹವಾಮಾನ ವೈಪರಿತ್ಯಗಳ ಪ್ರಭಾವದಿಂದಾಗಿ ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ವಿಶೇಷವಾಗಿಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ …