ಫಸಲ್ ಭೀಮಾ ಯೋಜನೆ ಅಡಿಯಲ್ಲಿ ಬೆಳೆ ಪರಿಹಾರಕ್ಕೆ ಅರ್ಜಿ ಸಲ್ಲಿಸಿದವರಿಗೆ ಈ ಬಾರಿ ಬಹು ಮೊತ್ತದ ಹಣ ಬಿಡುಗಡೆಯಾಗಿದೆ…! ನೀವು ಈ ಬೆಳೆ ಪರಿಹಾರ ಪಡೆದುಕೊಳ್ಳುವಲ್ಲಿ ಅರ್ಹತೆ ಪಡೆದಿದ್ದೀರ ಅಥವಾ ಇಲ್ಲವೋ ಈಗಲೇ ನೋಡಿ..!
ರೈತರಿಗೆ ಈ ಯೋಜನೆ ಅಡಿಯಲ್ಲಿ ಅತಿ ಹೆಚ್ಚಿನ ಹಣ ರೈತರ ಖಾತೆಗೆ ಜಮಾ ಆಗುತ್ತಿದ್ದು ಈ ಯೋಜನಾ ಅಡಿಯಲ್ಲಿ ಬೆಳೆ ಪರಿಹಾರಕ್ಕೆ ಅರ್ಜಿ ಸಲ್ಲಿಸಿದ ರೈತರಿಗೆ ಈ ಬಾರಿ ಭರ್ಜರಿ ಗುಡ್ ನ್ಯೂಸ್ ಆಗಿದೆ …