Ration Card ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಅರ್ಜಿ ಸಲ್ಲಿಸಲು ಈ ಕೆಳಕಂಡ ದಾಖಲಾತಿಗಳು ಕಡ್ಡಾಯ..! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನಿಗದಿಪಡಿಸಿದ್ದು ಈಗಲೇ ತಿಳಿದುಕೊಳ್ಳಿ..!
ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ವೆಬ್ಸೈಟ್ನಲ್ಲಿ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಕರ್ನಾಟಕದ ಜನತೆಗೆ ಉಪಯುಕ್ತವಾಗುವಂತಹ ರೇಷನ್ ಕಾರ್ಡ್ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ …