ವಿದ್ಯಾರ್ಥಿಗಳಿಗೆ ಟಾಟಾ ಕಂಪನಿಯಿಂದ ಸ್ಕಾಲರ್ಶಿಪ್ ಬಗ್ಗೆ…! 15 ರಿಂದ 25 ಸಾವಿರ ಸ್ಕಾಲರ್ ಶಿಪ್ ಸಿಗಲಿದ್ದು ಈಗಲೇ ಅರ್ಜಿ ಸಲ್ಲಿಸಿ…! ಹೇಗೆ ಅರ್ಜಿ ಸಲ್ಲಿಸಬೇಕು ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ…!
ಕರುನಾಡ ಜನತೆಗೆ ನಮಸ್ಕಾರಗಳು ಈಗಾಗಲೇ ನಿಮಗೆ ತಿಳಿದಿರುವಂತೆ MNC ಕಂಪನಿಗಳು ವಿದ್ಯಾರ್ಥಿಗಳಿಗಾಗಿ ಸ್ಕಾಲರ್ಶಿಪ್ ನೀಡುತ್ತಿದ್ದು ಇದೀಗ ಟಾಟಾ ಕಂಪನಿಯು ಕೂಡ ವಿದ್ಯಾರ್ಥಿಗಳಿಗೆ ಸ್ಕಾಲರ್ಷಿಪ್ಪನ್ನು ನೀಡುತ್ತಿದ್ದು ಈ ಸ್ಕಾಲರ್ಶಿಪ್ ಗೆ ಹೇಗೆ ಅರ್ಜಿ ಸಲ್ಲಿಸಬೇಕು ಯಾವ …