ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್…! SBIF ಆಶಾ ವಿದ್ಯಾರ್ಥಿವೇತನ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್…! ಪಡೆಯಿರಿ 10 ಸಾವಿರ ವರೆಗೂ ಸ್ಕಾಲರ್ಶಿಪ್…!
SBI Bank ಇಂದ ಶೈಕ್ಷಣಿಕ ವಿದ್ಯಾರ್ಥಿ ವೇತನವನ್ನು ಶಾಲಾ ಮಕ್ಕಳಿಗೆ ನೀಡಬೇಕೆಂಬ ದೂರದೃಷ್ಟಿಯಿಂದ ಈ ಯೋಜನೆಯನ್ನು ಬಿಡುಗಡೆ ಮಾಡಿ ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ನೀಡಿ ಅವರಿಗೆ ಸಹಾಯ ಮಾಡುತ್ತಿದೆ. ಈ ವಿದ್ಯಾರ್ಥಿ …