ವಿದ್ಯಾರ್ಥಿಗಳಿಗಾಗಿ ರಾಜ್ಯ ಸರ್ಕಾರದಿಂದ ಸ್ಕಾಲರ್ಶಿಪ್ ಘೋಷಣೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ಬಗ್ಗೆ ಈಗಲೇ ತಿಳಿಯಿರಿ
ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಾಯವಾಗುವ ಹಿನ್ನೆಲೆಯಲ್ಲಿ ಎಸ್‌ಎಸ್‌ಪಿ (ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್) ಸ್ಕಾಲರ್ಶಿಪ್ ಅನ್ನು ಆರಂಭಿಸಿದೆ. ಈ ಸ್ಕಾಲರ್ಶಿಪ್ ನಿಂದ ಹಲವಾರು ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯಲು …