SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್….ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್… ಸಿಗಲಿದೆ ಇಲ್ಲಿದೆ ನೋಡಿ ಮಾಹಿತಿ.. ಪರೀಕ್ಷೆ ಬರೆದ ಬಹುತೇಕ ವಿದ್ಯಾರ್ಥಿಗಳು ಪಾಸ್ ಆಗುವ ಸಂಭವನೀಯತೆ… ಸರ್ಕಾರದಿಂದ ಮಹತ್ವದ ಘೋಷಣೆ..
10ನೇ ತರಗತಿಯ ಪರೀಕ್ಷೆಯನ್ನು ಬರೆದಿರುವಂತಹ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್. ಈಗಾಗಲೇ ಅಂದರೆ ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿಗಳಿಗೆ ಉತ್ತಮವಾದಂತಹ ಶಿಕ್ಷಣವು ದೊರಕದೆ ಇರುವಂತಹ ಕಾರಣ ವಿದ್ಯಾರ್ಥಿಗಳಿಗೆ ಪರೀಕ್ಷೆಯ ವೇಳೆಯಲ್ಲಿ ತೊಂದರೆ ಆಗಬಾರದೆಂದು …